Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
National Film Awards 2024: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು
ನವದೆಹಲಿ: ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2022 ವಿಜೇತರ ಹೆಸರನ್ನು ಇಂದು ಪ್ರಕಟಿಸಿತು. ಕನ್ನಡ ನಟ ರಿಷಬ್ ಶೆಟ್ಟಿ ಬೆಸ್ಟ್ ಆ್ಯಕ್ಷರ್ ಆಗಿ ಹೊರಹೊಮ್ಮಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರವೆಂಬ[more...]
ವರಮಹಾಲಕ್ಷ್ಮಿ ಹಬ್ಬಕ್ಕೆ ಮನೆಗಳಲ್ಲಿದ್ದ ಚಿನ್ನಾಭರಣ ಕದ್ದಿದ್ದ ಗ್ಯಾಂಗ್ ಅರೆಸ್ಟ್.!
ಬೆಂಗಳೂರು: ವರ ಮಹಾಲಕ್ಷ್ಮಿ ಹಬ್ಬದಲ್ಲಿ ಲಕ್ಷ್ಮಿಯನ್ನು ಚಿನ್ನಾಭರಣಗಳಿಂದ ಅಲಂಕಾರ ಮಾಡಿ ಇನ್ಸ್ಟಾಗ್ರಾಂ , ಫೇಸ್ ಬುಕ್ ಶೇರ್ ಮಾಡುವ ಮುನ್ನ ಎಚ್ಚರವಾಗಿರಬೇಕು ಯಾಕಂದ್ರೆ ರಮಹಾಲಕ್ಷ್ಮಿ ಹಬ್ಬಕ್ಕೆ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ[more...]
ಕೋಟಿ-ಕೋಟಿ ಆಸ್ತಿ ಕಬಳಿಸಲು ಸಂಚು ಹಾಕಿದ್ರಾ ಮಾಜಿ ನಗರಸಭೆ ಅಧ್ಯಕ್ಷೆ!?, ಗದಗ-ಬೆಟಗೇರಿ ನಗರದಲ್ಲಿ ದಾಖಲಾಯ್ತು FIR!
ಗದಗ:- ಕೋಟಿ-ಕೋಟಿ ಆಸ್ತಿ ಕಬಳಿಸಲು ಸಂಚು ಹಾಕಿದ್ರಾ ಮಾಜಿ ನಗರಸಭೆ ಅಧ್ಯಕ್ಷೆ!? ಎಂಬ ಪ್ರಶ್ನೆ ಮನೆ ಮಾಡಿದ್ದು, ಗದಗ-ಬೆಟಗೇರಿ ನಗರದಲ್ಲಿ ನಗರಸಭೆಯ ಆಸ್ತಿ ಹಗರಣ ಭಾರೀ ಸಂಚಲನ ಮೂಡಿಸಿದೆ. ಹೀಗಾಗಿ ಮಾಜಿ ಅಧ್ಯಕ್ಷೆ, ಸದಸ್ಯರು,[more...]
ಮಂಡ್ಯದಲ್ಲಿ ನಿಂತಿಲ್ಲ ಹೆಣ್ಣುಭ್ರೂಣ ಪತ್ತೆ, ಹತ್ಯೆ ದಂಧೆ: ಆರೋಪಿಗಳು ರೆಡ್ ಹ್ಯಾಂಡ್ ಆಗಿ ಲಾಕ್
ಮಂಡ್ಯ:- ಈ ಹಿಂದೆ ಮಂಡ್ಯದಲ್ಲಿ ಭಾರೀ ಸದ್ದು ಮಾಡಿದ್ದ ಹೆಣ್ಣು ಭ್ರೂಣ ಪತ್ತೆ ದಂಧೆ ಇನ್ನೂ ಕೂಡ ನಿಂತಿಲ್ಲ ಮರ್ರೆ. ಆರೋಪಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಪಾಂಡವಪುರ ಸರ್ಕಾರಿ ಹೆಲ್ತ್ ಕ್ವಾರ್ಟರ್ಸ್ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ[more...]
ಮತ್ತೊಂದು ಅಂಗನವಾಡಿಯ ಕರ್ಮಕಾಂಡ: ಕಾಳಸಂತೆಯಲ್ಲಿ ಮಕ್ಕಳ ಆಹಾರ ಪದಾರ್ಥ ಸೇಲ್!, ಅಧಿಕಾರಿಗಳೇ ಎಲ್ಲಿದ್ದೀರಾ!?
ಕೊಪ್ಪಳ:- ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸರ್ಕಾರ ಉಚಿತವಾಗಿ ಕೊಡುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದ ಬಗ್ಗೆ ಆರೋಪ[more...]
ಥಿಯೇಟರ್ʼನಲ್ಲೂ ಕಾಮುಕನ ಕಾಟ! ಯುವತಿ ವಾಶ್ ರೂಂಗೆ ಹೋದಾಗ ವಿಡಿಯೋ ರೆಕಾರ್ಡ್
ಬೆಂಗಳೂರು:- ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳು ಒಂಟಿ ಆಗಿ ಓಡಾಡುವುದೇ ಕಷ್ಟವಾಗಿದೆ. ಸಿನಿಮಾ ವೀಕ್ಷಣೆಗೆ ಬಂದಿದ್ದ ಯುವತಿಗೆ ಥಿಯೇಟರ್ನಲ್ಲಿಯೇ ಕಿರಾತಕ ತೊಂದರೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೆ ರಾತ್ರಿ 9:30 ರ[more...]
ಬೆಳ್ಳಿ ನಿರೀಕ್ಷೆಯಲ್ಲಿದ್ದ ವಿನೇಶ್ ಪೋಗಟ್ʼಗೆ ಬಿಗ್ ಶಾಕ್
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾ ಕೂಟದ ಮಹಿಳೆಯರ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದ್ದ ವಿನೇಶ್ ಫೋಗಟ್‌ರನ್ನು ಹೆಚ್ಚು ತೂಕ ಹಿನ್ನೆಲೆ ಅನರ್ಹಗೊಳಿಸಿದ್ದರು. ಬಳಿಕ ಇದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ[more...]
ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ! ಕುತ್ತಿಗೆ ಕೊಯ್ದು ಪರಾರಿಯಾದ ಮೂವರು ಹಂತಕರು
ಬೆಂಗಳೂರು: ಮಗಳೊಂದಿಗೆ ಇದ್ದಾಗಲೇ ಶಿಕ್ಷಕಿಯ ಬರ್ಬರ ಹತ್ಯೆ ನಡೆದಿದ್ದು, ಮೂವರು ಹಂತಕರು ಎಸ್ಕೇಪ್ ಆಗಿದ್ದಾರೆ. ಜಿಲ್ಲೆಯ ಮುಳಬಾಗಿಲಿನ ಮುತ್ಯಾಲಪೇಟೆ ಲೇಔಟ್ನಲ್ಲಿ 42 ವರ್ಷದ ದಿವ್ಯಶ್ರೀ ಕೊಲೆಯಾದ ಶಿಕ್ಷಕಿ. ಮನೆಯಲ್ಲಿ ಮಗಳ ಜೊತೆ ಇದ್ದಾಗ ಕೊಲೆ[more...]
ಊಟಕ್ಕೆ ಬಾಳೆ ಎಲೆಯನ್ನೇ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತಾ..?
ಬಾಳೆ ಎಲೆಗಳನ್ನು ಕೆಲವು ಆಯುರ್ವೇದ ಔಷಧಿಗಗಳಿಗೆ ಬಳಸಲಾಗುತ್ತದೆ. ಹಾಗಾಗಿ ಇದರಲ್ಲಿ ಊಟ ಮಾಡುವುದರಿಂದ ಅನೇಕ ಆರೋಗ್ಯ ಲಾಭ ಪಡೆದುಕೊಳ್ಳಬಹುದು ಎನ್ನುತ್ತಾರೆ ತಜ್ಞರು. ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳಿಸುತ್ತದೆ. ಬಾಳೆ ಎಲೆ[more...]
ಲವ್ ಬ್ರೇಕಪ್: ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ!
ನೆಲಮಂಗಲ:- ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. 24 ವರ್ಷದ ಲಿಖಿತ ಜಾಸ್ಮೀನ್ ಮೃತ ದುರ್ದೈವಿ.[more...]