Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
Muda Scam: ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಿದ ಸ್ನೇಹಮಯಿ ಕೃಷ್ಣ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರಿಗೆ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ನೀಡಿದ್ದಾರೆ. ಪ್ರಕರಣದಲ್ಲಿ ಮತ್ತೊಂದು ಕಾನೂನುಬಾಹಿರ ಕೃತ್ಯ ನಡೆದಿದೆ. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ರಾಜ್ಯಪಾಲರ ಹೆಸರಲ್ಲಿ ಪರಿತ್ಯಾಜನಾ ಪತ್ರ ನೀಡಲಾಗಿದೆ[more...]
ಚಾಕೊಲೇಟ್ ಕೊಡಿಸುವುದಾಗಿ ಆಮಿಷ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಉತ್ತರಪ್ರದೇಶ: ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ[more...]
ಮದುವೆಯಾಗದ ಅವಿವಾಹಿತರು ನೋಡಲೇ ಬೇಕಾದ ಸ್ಟೋರಿ..! ಮೂರು ವರ್ಷದಲ್ಲಿ ನಾಲ್ಕು ಮದುವೆ
ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಮದುವೆ ಹೆಸರಲ್ಲಿ ರಾಜ್ಯದ ಹಲವು ಕಡೆ ಹಲವರನ್ನ ದೋಖಾ ಮಾಡುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ಮದುಮಗಳು ಕೋಮಲಾ @ ಲಕ್ಷ್ಮೀ ಬಾಳಸಾಬ್ ಜನಕರ, ಚಿಕ್ಕಪ್ಪ[more...]
ಬಿಎಂಟಿಸಿ ಚಾಲಕನ ಯಡವಟ್ಟಿಗೆ ಬೈಕ್, ಕಾರು ಜಖಂ..! ತಪ್ಪಿದ ಭಾರೀ ಅನಾಹುತ
ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ವೋಲ್ವೋ ಬಸ್, ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿ ಹೊಡೆದಿರೋ ಘಟನೆ ನಡೆದಿದೆ. ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಸಾಗುತ್ತಿದ್ದ KA57F-1794 ನಂಬರ್ನ ಬಿಎಂಟಿಸಿ ವೋಲ್ವೋ[more...]
ಸ್ನೇಹಿತನಿಂದಲೇ ಶೆಡ್ʼನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ!
ತುಮಕೂರು: ತುಮಕೂರಿನಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರು ತಂಗಲು ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ನಲ್ಲಿ ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ[more...]
ವಯನಾಡಿನ ಸಂತ್ರಸ್ತರಿಗೆ ಭಾರೀ ದೇಣಿಗೆ ಘೋಷಿಸಿದ ತಮಿಳು ನಟ ಧನುಷ್!
ಜುಲೈ 30 ರಂದು ಕೇರಳದ ವಯನಾಡಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ 360 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ತಮಿಳು ನಟ ಧನುಷ್ ಕೂಡ ವಾಯನಾಡಿನ ಸಂತ್ರಸ್ತರಿಗೆ ಭಾರೀ ದೇಣಿಗೆ ಘೋಷಿಸಿದ್ದಾರೆ. ಹೌದು ಜುಲೈ[more...]
ಊಟ ಮುಗಿಸಿ ಹೊರ ಬರ್ತಿದ್ದಂತೆ ಅಟ್ಟಾಡಿಸಿ ರೌಡಿಶೀಟರ್ ಸಮೀರ್ ಮರ್ಡರ್..!
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಕೆ. ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದಾತ. ರೌಡಿ ಶೀಟರ್ ಸಮೀರ್[more...]
ಕೆಫೆ ಶಾಪ್ʼನ ಲೇಡಿಸ್ ಟಾಯ್ಲೆಟ್ʼನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟ ಕಾಮುಕ.!
ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರಕರಣಕ್ಕೆ ಮೊಬೈಲ್ ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ. ಆರೋಪಿ ಮನೋಜ್ ಇದೇ ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ[more...]
ಇಲ್ಲಿ ಕೇಳಿ ಜನರೇ ನೀವು ಹಿಂದೆಂದೂ ನೋಡದ ಹಾವಿದು: ಕಲ್ಪತರ ನಾಡಲ್ಲಿ ಅತ್ಯಂತ ವಿಷಕಾರಿ ಹಾವು ಪತ್ತೆ!
ನೀವು ಈ ಹಿಂದೆ ಎಂದೆಂದೂ ನೋಡಿರದ ಹಾವು ಕಲ್ಪತರ ನಾಡಿನಲ್ಲಿ ಪತ್ತೆಯಾಗಿದೆ. ಹೌದು ಮರ್ರೆ, ದಖ್ಖನ್ ಪ್ರಸ್ಥಭೂಮಿಯ ಒಣ ಎಲೆ ಉದುರುವ ಕಾಡು ಹಾಗೂ ತೇವಾಂಶ ಇರುವ ಕಾಡುಗಳಲ್ಲಿ ಮಾತ್ರ ಕಂಡು ಬರುವ ಈ[more...]
ಪುರುಷರೇ ನಿಮಗೆ ಲೈಂಗಿಕ ಆಸಕ್ತಿ ಕುಗ್ಗಿದ್ಯಾ!? ಚಿಂತೆ ಬಿಟ್ಟು ಈ ಟಿಪ್ಸ್ ಫಾಲೋ ಮಾಡಿ ಸಾಕು
ಲೈಂಗಿಕ ಆಸಕ್ತಿ ಅಥವಾ ಲೈಂಗಿಕ ತೃಪ್ತಿ ಇವೆರಡು ಬರುವುದು ಕೇವಲ ಯಾವುದೋ ಒಂದು ಸಮಯದಲ್ಲಿ ಮಾತ್ರ. ಆದರೆ ಆ ಸಮಯಕ್ಕೆ ತಕ್ಕಂತೆ ನಡೆದುಕೊಳ್ಳದೆ ಹೋದರೆ ಜೀವನದಲ್ಲಿ ಬಹಳ ಮುಖ್ಯ ಮತ್ತು ಸಂತೋಷಕರ ಕ್ಷಣಗಳನ್ನು ಮಿಸ್[more...]