Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ಬಿಹಾರ ದೇಗುಲದಲ್ಲಿ ಭಕ್ತರು ಸೇರಿದ್ದಾಗಲೇ ಘೋರ ದುರಂತ: 7 ಮಂದಿ ಸಾವು
ಪಾಟ್ನಾ: ಶ್ರಾವಣ ಮಾಸದ 4ನೇ ಸೋಮವಾರದಂದು ಬರಾವರ್ ಬೆಟ್ಟದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಸುಮಾರು 35 ಮಂದಿ ಗಾಯಗೊಂಡಿದ್ದಾರೆ.[more...]
ಅಪರಿಚಿತರಿಂದ ಇಸ್ಮಾಯಿಲ್ ಮೇಲೆ ಹಲ್ಲೆ ಯತ್ನ! ರಾತ್ರೋರಾತ್ರಿ ಠಾಣೆ ಮೆಟ್ಟಿಲೇರಿದ ಕುಟುಂಬ
ಅಪರಿಚಿತರ ಗ್ಯಾಂಗ್ವೊಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಇಸ್ಮಾಯಿಲ್ ತಮಟಗಾರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿರುವ ಬಗ್ಗೆ ಸಂಬಂಧಿಕರು ಆರೋಪಿಸಿದ್ದಾರೆ. ಅಂಜುಮನ್[more...]
ಡಿಸಿಎಂ ಡಿಕೆಶಿ vs ಕೇಂದ್ರ ಸಚಿವ ಹೆಚ್ಡಿಕೆ ನಡುವೆ ಡಿಶುಂ..ಡಿಶುಂ..! ಮದಗಜಗಳ ನಡುವೆ ನಾನಾ..ನೀನಾ..ಎಂದು ಸವಾಲು..!
ಬೆಂಗಳೂರು: ಹಳೇ ಮೈಸೂರು ಭಾಗದ ಹಿಡಿತಕ್ಕಾಗಿ ಶುರುವಾದ ಡಿಕೆಶಿ ಹಾಗೂ ಹೆಚ್ಡಿಕೆ ನಡುವಿನ ಮಾತಿನ ಸಮರ ಇನ್ನು ಲಕ್ಷಣ ಕಾಣ್ತಿಲ್ಲ.ಇಬ್ಬರ ನಡುವಿನ ರಾಜಕೀಯ ಕೆಸರೆರಚಾಟದ ಜೊತೆಗೆ ಇದೀಗ ವೈಯುಕ್ತಿಕ ನಿಂದನೆಗಳೂ ನಡೆದಿವೆ.ಅದು ಎಲ್ಲಿಗೆ ಬಂದು[more...]
ಪ್ರಿಯಕರನ ಜತೆಗೆ ಸಿಕ್ಕಿಬಿದ್ದ ಹೆಂಡತಿ: ಪ್ರೇಮಿಗಾಗಿ ಕೈ ಹಿಡಿದವನ ಕುತ್ತಿಗೆ ಹಿಸುಕಿದ್ಲು..!
ಬೆಂಗಳೂರು: ವೈಟ್ ಫೀಲ್ಡ್ ಠಾಣೆ ಪೊಲೀಸರು ಗಂಡನ ಕುತ್ತಿಗೆ ಹಿಸುಕಿ ಕೊಂದಿದ್ದ ಹೆಂಡತಿ ಹಾಗೂ ಈಕೆಯ ಪ್ರಿಯಕರನನ್ನು ಬಂಧಿದ್ದಾರೆ. ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು[more...]
ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು
ಮಂಡ್ಯ : ಮಂಡ್ಯದಲ್ಲಿ ಬೆಳ್ಳಂಬೆಳ್ಳಿಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಮುತ್ತುರಾಜು ಅಲಿಯಾಸ್ ಡಕ್ಕ ಎಂಬಾತ ಮೇಲೆ ಫೈರಿಂಗ್ ಮಾಡಿದ್ದಾರೆ. ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನ ಹಿಡಿಯಲು ಹೋದಾಗ[more...]
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ಕಿದೆ ಮತ್ತೊಂದು ಪ್ರಬಲ ಸಾಕ್ಷಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ಆರೋಪಿ ದರ್ಶನ್ ವಿರುದ್ಧ ದಿನದಿಂದ ದಿನಕ್ಕೆ ಸಾಕ್ಷ್ಯಗಳು ಗಟ್ಟಿಯಾಗ್ತಿವೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ದರ್ಶನ್ & ಗ್ಯಾಂಗ್ ಗೆ ಜಾಮೀನು ಸಿಗದಂತೆ ಮಾಡಲು[more...]
ಅಪಾಯದಲ್ಲಿ ತುಂಗಭದ್ರಾ ಡ್ಯಾಂ: ಸಾರ್ವಜನಿಕರ ಪ್ರವೇಶ ನಿಷೇಧ, ಆತಂಕದಲ್ಲಿ ಜನ!
ಕೊಪ್ಪಳ:- ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದ್ದು, ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ತುಂಗಭದ್ರಾ ಜಲಾಶಯದ 19ನೇ[more...]
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು ಇಬ್ಬರು ಪುಟ್ಟ ಮಕ್ಕಳ ಜತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ[more...]
ಎದುರಾಳಿಯನ್ನು ವಿಷಹಾಕಿ ಕೊಲ್ಲಲು ಪ್ರಯತ್ನ: ರಷ್ಯಾದ ಚೆಸ್ ಆಟಗಾರ್ತಿ ಅಮಾನತು!
ಆಟ ಅಂದ್ರೆ ಎದುರಾಳಿಯನ್ನು ಅಖಾಡದಲ್ಲಿ ಎದುರಿಸಬೇಕೆ ವಿನಹ, ಹೇಡಿ ತರ ಗೆಲ್ಲೋದಲ್ಲ. ಪಂದ್ಯದಲ್ಲಿ ಮೋಸ ಮಾಡಿ ಗೆದ್ದರೆ ಅವರು ಕ್ರೀಡಾಪಟು ಆಗಲು ಸಾಧ್ಯವಿಲ್ಲ. ಆದರೆ ಇಲ್ಲೊಬ್ಬ ಆಟಗಾರ್ತಿ ಎದುರಾಳಿ ಸೋಲಿಸಲು ನೀಚ ಕೃತ್ಯಕ್ಕೆ ಕೈ[more...]
ನಡುರಸ್ತೆಯಲೇ ಕಾರು ಶೇಕ್: ಹತ್ತಿರ ಹೋಗಿ ನೋಡಿದ್ರೆ ಫುಲ್ ಶಾಕ್; ಜೋಡಿಯ ಕಾಮದಾಟ ನೋಡಿ ಜನ ಗಪ್ ಚುಪ್!
ಉಡುಪಿ:- ಅದೊಂದು ರಸ್ತೆಯಲ್ಲಿ ಕಾರೊಂದು ನಿಂತಿತ್ತು. ಆದರೆ ಅದರಲ್ಲಿ ಯಾರು ಇಲ್ಲವೆನೋ ಎಂಬಂತೆ ಕಾಣುತ್ತಿತ್ತು. ಆದರೆ ದಿಢೀರ್ ಅಂತ ಕಾರು ಶೇಕ್ ಆಗಲು ಶುರುಮಾಡಿದೆ. ಏನಿದು ಅಂತ ಅಲ್ಲಿದ್ದವರು ಹೋಗಿ ನೋಡಿದ್ರೆ ಫಲ್ ಶಾಕ್[more...]