ಕೋಲಾರ: ಫಸ್ಟ್‌ ನೈಟ್‌ʼನಲ್ಲೇ ವಧು-ವರರ ಸಾವಿನ ಕೇಸ್‌ʼಗೆ ಹೊಸ ಟ್ವಿಸ್ಟ್‌!

ಕೋಲಾರ: ಹೊಸದಾಗಿ ಮದುವೆಯಾದ ನವ ದಂಪತಿ ನಡುವೆ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ ಕಂಡಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರರಿಬ್ಬರು ಪರಸ್ಪರ ಹೊಡೆದಾಡಿಕೊಂಡಿರೋ ಘಟನೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ (20) ಹಾಗೂ ನವೀನ್[more...]

Olympics: ಪ್ಯಾರಿಸ್ ಒಲಿಂಪಿಕ್ಸ್ʼನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ಪ್ಯಾರಿಸ್ ಒಲಿಂಪಿಕ್ಸ್​​​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ 2ನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದ್ರೆ ಭಾರತಕ್ಕೆ ಲಭಿಸಬೇಕಿದ್ದ ಚಿನ್ನದ ಪದಕ ಈ ಬಾರಿ ಮಿಸ್[more...]

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸಿ ,ಹಲವಾರು ಪ್ರಯೋಜನಗಳನ್ನು ಪಡೆಯಿರಿ

ಬೆಳ್ಳುಳ್ಳಿಯು ಹಲವಾರು ಔಷಧೀಯ ಗುಣಗಳಿಂದ ಕೂಡಿದ ಮಸಾಲ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದನ್ನು ಎಲ್ಲಾ ಅಡುಗೆಗಳಲ್ಲೂ ಬಳಸಲಾಗುತ್ತದೆ. ಆದರೆ ಸರಳವಾಗಿ ಕಾಣುವ ಈ ಬೆಳ್ಳುಳ್ಳಿಯು  ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾದ ಹಲವಾರು ಅದ್ಭುತ ಗುಣಗಳನ್ನು ಹೊಂದಿದೆ. ಕಬ್ಬಿಣಾಂಶ, ಕ್ಯಾಲ್ಸಿಯಂ,[more...]

ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಜೊತೆ ಸೇರಿ ಕಾನೂನು ಬಾಹಿರ ಕೃತ್ಯ: ಪೊಲೀಸಪ್ಪ ಸಿಸಿಬಿ ವಶಕ್ಕೆ

ಖಾಸಗಿ ಏಜೆನ್ಸಿಗಳಿಗೆ ಸಿಡಿಆರ್ ಲೀಸ್ಟ್ ಕೊಡ್ತಾ ಇದ್ದಿದ್ದೇ ಒರ್ವ ಪೋಲಿಸಪ್ಪ ಸದ್ಯ ಖತರ್ನಾಕ್ ಕಿಲಾಡಿ ಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಸಿಸಿಬಿ ಪೊಲೀಸರು ಸಿಐಡಿಯಲ್ಲಿ ಕೆಲಸ ಮಾಡ್ತಾ ಇದ್ದ ಮುಖ್ಯಪೇದೆ ಮುನಿರತ್ನ[more...]

ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ; ಒದ್ದಾಡುತ್ತಲೇ ಪ್ರಾಣ ಬಿಟ್ಟ ಮೂಕಜೀವಿ!

ಬೆಂಗಳೂರು:- ಮೂಕ ಪ್ರಾಣಿಗಳ ಮೇಲೆ ಕಾರು ಹಾಯಿಸುವುದು ಬೆಂಗಳೂರಿನಲ್ಲಿ ಸಾಮಾನ್ಯವಾದ ಸಂಗತಿಯಾಗಿಬಿಟ್ಟಿದೆ. ಈ ಹಿಂದೆ ಬೀದಿ ನಾಯಿಗಳ ಮೇಲೆ ಕಾರು ಹತ್ತಿಸಿದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈಗ ಸಾಕು ನಾಯಿಯ ಮೇಲೆ ಕಾರು ಹರಿಸಿದ[more...]

ಲೈಟ್ ಬಾಯ್ ಕೈಯಲ್ಲಿ ಕ್ಲ್ಯಾಪ್ ಮಾಡಿಸಿದ ಯಶ್: ಬ್ರಾಹ್ಮೀ ಮುಹೂರ್ತದಲ್ಲಿ “ಟಾಕ್ಸಿಕ್‌” ಮುಹೂರ್ತ!

ಯಶ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್‌’ನಲ್ಲಿ ಅವರ ಲುಕ್‌ ಮತ್ತು ಹೇರ್‌ಸ್ಟೈಲ್‌ ಎಲ್ಲಿಯೂ ರಿವೀಲ್‌ ಆಗಿರಲಿಲ್ಲ. ಯಶ್‌ ಕೂಡ ಈ ಕುರಿತು ಗೌಪ್ಯತೆ ಕಾಪಾಡಿಕೊಳ್ಳಲು ತಲೆಗೆ ಕ್ಯಾಪ್‌ ಅಥವಾ ಸ್ಕಾರ್ಫ್ ಧರಿಸಿ ಓಡಾಡುತ್ತಿದ್ದರು. ಈಗ[more...]

ಆಘಾತದ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪದಕದ ಆಸೆ ಹುಟ್ಟಿಸಿದ್ದ ವಿನೇಶ್ ಫೋಗಟ್​​ ಅವರು ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡ ಬೆನ್ನಲ್ಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ[more...]

ನನ್ನನ್ನು ಸಾಯಲು ಬಿಡಿ, ನಾನು ಮಾನಸಿಕ ಅಸ್ವಸ್ಥನಲ್ಲ: ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಯುವಕನ ಗೋಳಾಟ!

ಬೆಂಗಳೂರು:- ನಾಲ್ಕಂತಸ್ಥಿನ ಬಿಲ್ಡಿಂಗ್ ಮೇಲೆ ನಿಂತು ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಶೇಷಾದ್ರಿಪುರಂ ಕಾಲೇಜು ಹಿಂಬಾಗದಲ್ಲಿ ಹೊಸದಾಗಿ ನಿರ್ಮಾಣವಾಗ್ತಿರೊ ನಾಲ್ಕಂತಸ್ಥಿನ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾನೆ. ಮಂಜು ಎಂಬ[more...]

ಸಿದ್ದರಾಮಯ್ಯ ಭೇಟಿಯಾದ ಬಿಕೆ ಹರಿಪ್ರಸಾದ್: ಪ್ರತ್ಯೇಕ ಕೊಠಡಿಯಲ್ಲಿ ಚರ್ಚೆ

ಬೆಂಗಳೂರು: ಹಲವಾರು ದಿನಗಳಿಂದ ಸಿಎಂ ಸಿದ್ದರಾಮಯ್ಯರನ್ನು ಟೀಕಿಸುತ್ತಲೇ ಬಂದಿದ್ದ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಇದೀಗ ದಿಢೀರನೆ ಸಿಎಂ ನಿವಾಸಕ್ಕೆ ಆಗಮನಿಸಿ ಸುಮಾರು ಒಂದು ತಾಸು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. ಕಾಂಗ್ರೆಸ್​ ಪಾಳಯದಲ್ಲಿ ನಡೆದ[more...]

ಆಗಸ್ಟ್ 15 ರಂದು ತೆರೆಗೆ ಬರಲಿದೆ ಚಿಯಾನ್ ವಿಕ್ರಮ್ ಅಭಿನಯದ ಬಹು ನಿರೀಕ್ಷಿತ ಚಿತ್ರ “ತಂಗಲಾನ್‍”

ಜ್ಞಾನವೇಲ್ ರಾಜ್ ನಿರ್ಮಾಣದ,‌ ಪ.ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್’ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ[more...]