Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ನಾಯಿ ಮೇಲೆ ಹರಿದ ದ್ವಿಚಕ್ರ ವಾಹನ: ಕಾರಿನ ಡ್ಯಾಶ್́ಬೋರ್ಡ್ ನಲ್ಲಿ ದೃಶ್ಯ ಸೆರೆ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ದಿಢೀರನೆ ಅಡ್ಡ ಬಂದ ಪರಿಣಾಮ ನಾಯಿಯ ಮೇಲೆ ದ್ವೀಚಕ್ರ ವಾಹನ ಹರಿದ ಘಟನೆ ಜರುಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ವೈರಲ್ ಆಗುತ್ತಿದೆ. ಆಗಸ್ಟ್ 4 ರಂದು[more...]
ಸುಳ್ಳು ದೂರು ನೀಡಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದವ ಕೊನೆಗೂ ಅಂದರ್!
ಬೆಂಗಳೂರು:- ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಿದ್ದ ಐನಾತಿ ಕಿಲಾಡಿ ಯುವಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈತ ಅಂತಿಂತವನಲ್ಲ ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಲು ಹೋಗಿ ಇದೀಗ ಕಂಬಿ ಎಣಿಸುತ್ತಿದ್ದಾನೆ. ಹೌದು, ಮಾನವ ಹಕ್ಕುಗಳ[more...]
ಮಹಿಳೆಯರೇ ಇಲ್ಲಿ ಕೇಳಿ: ಈ ದಿನಾಂಕದಂದು ನಿಮ್ಮ ಖಾತೆಗೆ ಜಮೆ ಆಗಲಿದೆ ಗೃಹಲಕ್ಷ್ಮಿ ಹಣ; DCM ಕೊಟ್ರೂ ಸ್ಪಷ್ಟನೆ!
ಬೆಂಗಳೂರು :- ಕಳೆದ ಎರಡು ತಿಂಗಳಿಂದ ಜಮೆ ಆಗದ ಗೃಹಲಕ್ಷ್ಮಿ ಯೋಜನೆ ಬಗ್ಗೆ DCM ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಮದ್ದೂರಿನಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣ ಮಾಡುತ್ತ, ಗೃಹಲಕ್ಷ್ಮಿ ಯೋಜನೆಯ[more...]
ಎಂಥಾ ಕಾಲ ಗುರು: ಕಾಲೇಜ್ ಕ್ಯಾಂಪಸ್ ನಲ್ಲೇ ಲಿಪ್ ಕಿಸ್: ಸ್ಟೂಡೆಂಟ್ಸ್ ವರ್ತನೆ ವಿರುದ್ಧ ನೆಟ್ಟಿಗರು ಕಿಡಿ!
ಲಕ್ನೋ:- ಅದು ಜ್ಞಾನಮಂದಿರ ಮರ್ರೆ. ಪ್ರವೇಶಕ್ಕೂ ಮುನ್ನ ಕೈ ಮುಗಿದು ಹೋಗುವ ಪುಣ್ಯಸ್ಥಳ. ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಜೀವನ ರೂಪಿಸಿಕೊಳ್ಳಲಿ ಅಂತ ಸ್ಕೂಲ್, ಕಾಲೇಜಿಗೆ ಪೋಷಕರು ಕಳಿಸ್ತಾರೆ. ಆದ್ರೆ ವಿದ್ಯಾರ್ಥಿಗಳು ಮಾಡೋದೇನು. ಇಲ್ಲೊಂದು[more...]
BREAKING: ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ..!
ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದರ ಬೆನ್ನಲ್ಲೇ ಪ್ರತಿಭಟನಕಾರರು ಮನೆಗೆ ನುಗ್ಗುವ ಮೊದಲೇ ಶೇಖ್[more...]
ಸರ್ವ ರೋಗಕ್ಕೂ ಮದ್ದಾಗಬಲ್ಲದು ಸಾಂಬಾರ್ ಪದಾರ್ಥದ ಅರಿಶಿನ..!
ಪ್ರಾಚೀನ ಕಾಲದಿಂದಲೂ ಸಾಂಪ್ರದಾಯಿಕ ಔಷಧವಾಗಿ ಬಳಸಲಾಗುವ ಅರಿಶಿನ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಎಲ್ಲರ ಮನೆಗಳಲ್ಲೂ ಸಾಮಾನ್ಯವಾಗಿ ಇದ್ದೇ ಇರುವ ಈ ಅರಿಶಿಣ ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು ಒಟ್ಟಾರೆ ಯೋಗಕ್ಷೇಮಕ್ಕೆ[more...]
ಸೋರುತ್ತಿಹುದು ವಿಜಯನಗರ ಪಾಲಿಕೆ ಬಜಾರ್: 16 ಕೋಟಿ ಎಲ್ಲೋಯ್ತು!?
ಬೆಂಗಳೂರು:- ಅದು ಬರೋಬ್ಬರಿ 16 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಜಾರ್. ಈ ತಿಂಗಳೋ, ಅಥವಾ ಮುಂದಿನ ತಿಂಗಳೋ ಉದ್ಘಾಟನೆ ಆಗ್ಬೇಕಾಗಿತ್ತು. ಆದರೆ ಇದೀಗ ಅದು ಸೋರಲು ಆರಂಭಿಸಿದೆ. ಹೌದು, ನಾವು ಹೇಳುತ್ತಿರೋದು ವಿಜಯನಗರ ಪಾಲಿಕೆ[more...]
ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್: ಕೇರಳಕ್ಕೆ ಕೊಟ್ಟಿದ್ದೆಷ್ಟು ಗೊತ್ತಾ..?
ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ಮೃತರ ಸಂಖ್ಯೆ 350 ದಾಟಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ̤ ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮುಂದಾಗಿದ್ದಾರೆ. ವಯನಾಡು ಭೂಕುಸಿತ ದುರಂತದ ನಿಮಿತ್ತ[more...]
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾಗೆ 32 ರನ್ ಗಳ ಸೋಲು: ನಾನು ಆಡೋದೇ ಹೀಗೆ ಎಂದ ರೋಹಿತ್!
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡಿದೆ. ಏಕದಿನ ಪಂದ್ಯದ ಸೋಲಿಗೆ ಟೀಂ ಇಂಡಿಯಾದ ಬ್ಯಾಟಿಂಗ್ ವೈಫಲ್ಯ ಕಾರಣವಾಗಿದ್ದು, ಲಂಕಾ ದಾಳಿಗೆ ಉತ್ತರಿಸಲಾಗದೆ ಬ್ಯಾಟರ್ಗಳು ಪೆವಿಲಿಯನ್[more...]
ಮುಂದೆ ಸೆಕ್ಯುರಿಟಿ ಆಗಲು ರೆಡಿ ಆಗು: ACP ಚಂದನ್ ಮೇಲೆ ಮತ್ತೆ-ಮತ್ತೆ ಮುಗಿ ಬೀಳ್ತಿದ್ದಾರೆ ದರ್ಶನ್ ಫ್ಯಾನ್ಸ್!
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪಿಯಾಗಿ ಜೈಲು ಸೇರಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಒಂದೇ, ಎಂತಹ ಪ್ರಭಾವಿಗಳೇ ಆದರೂ ಕಾನೂನಿಗೆ ತಲೆಬಾಗಲೇಬೇಕು ಎನ್ನುವುದು ಈ ಪ್ರಕರಣದಿಂದ ಸಾಬೀತಾಗಿದೆ. ಪೊಲೀಸರ ದಕ್ಷತೆ, ಕಾರ್ಯವೈಖರಿಯನ್ನು ಜನ ಶ್ಲಾಘಿಸುತ್ತಿದ್ದಾರೆ.[more...]