ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದ್ ಗೆ ನೀರಸ ಬೆಂಬಲ.ಸಾರಿಗೆ,ಅಟೋ,ಅಂಗಡಿ ಮುಗ್ಗಟ್ಟುಗಳು ಎಂದಿನಂತೆ.

ಹುಬ್ಬಳ್ಳಿ ಕಾವೇರಿಗಾಗಿ ಕರ್ನಾಟಕ‌ ಬಂದ್ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಯಲ್ಲಿ ಕನ್ಜಡಪರ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದೆ ಹುಬ್ಬಳ್ಳಿಯ ಹೊಸೂರ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆಯಿಂದ ಪ್ರತಿಭಟನೆ ನಡೆಸತಾ ಇದ್ದಾರೆ. ಕಾವೇರಿ ನಮ್ಮದು,ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು[more...]