Tag: #LiveNews #LatestNews #KarnatakaNews #KarnatakaLatestNews #KannadaLatestNews
ಮಿತಿಮೀರಿದ ರೌಡಿಗಳು ಅಟ್ಟಹಾಸ: ಯುವಕನ ಬಟ್ಟೆ ಬಿಚ್ಚಿ ರೌಡಿಶೀಟರ್ ನಿಂದ ಹಲ್ಲೆ!
ಇತ್ತೀಚೆಗೆ ಕಾಮಾಕ್ಷಿಪಾಳ್ಯ ಲಿಮಿಟ್ಸ್ ನಲ್ಲಿ ನಡೆದಿರೋ ಘಟನೆ ಪೊಲೀಸ್ರು ಇದ್ದಾರಾ ಇಲ್ವಾ ಅನ್ನೋ ಪ್ರಶ್ನೆ ಮಾಡುವಂತಿದೆ.. ನಡು ರಸ್ತೆಯಲ್ಲೇ ಯುವಕನ ಬಟ್ಟೆ ಬಿಚ್ಚಿ ರೌಡಿಶೀಟರ್ ಒಬ್ಬ ಹಲ್ಲೆ ಮಾಡಿ ವಿಡಿಯೋ ಬಿಟ್ಟಿದಾನೆ.. ಇದು ಯಾವುದೋ[more...]
21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ದಾಖಲಾಯ್ತು ದೂರು!?
ರಾಮದುರ್ಗ:-21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ FIR ದಾಖಲಾಗಿದೆ. ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ[more...]
ವಿಜಯನಗರ ಜಿಲ್ಲೆಯಲ್ಲಿ ಕತ್ತೆ ಖರೀದಿ ಭರಾಟೆ: ಕತ್ತೆಗೂ ಬಂತು ಗುರು ಕಾಲ!
ವಿಜಯನಗರ:- ಜಿಲ್ಲೆಯಲ್ಲಿ ಕತ್ತೆ ಖರೀದಿ ಭರಾಟೆ ಜೋರಾಗಿದ್ದು, ಲಕ್ಷ, ಲಕ್ಷ ಹಣ ಕೊಟ್ಟು ಜನ ಕತ್ತೆ ಖರೀದಿ ಮಾಡುತ್ತಿದ್ದಾರೆ. ಕತ್ತೆ ಹಾಲನ್ನು ಮಕ್ಕಳಿಗೆ ಕುಡಿಸಿದರೆ ಬುದ್ಧಿ ಚುರುಕಾಗುತ್ತೆ ಎಂದು ಹೇಳಲಾಗುತ್ತೆ. ಹೀಗಾಗಿ ಕತ್ತೆ ಹಾಲಿನ[more...]
ಧಮ್ ಇದ್ರೆ ಮಿಲಾದ್ ಮೆರವಣಿಗೆ ತಡಿ: ಶರಣ್ ಪಂಪ್ವೆಲ್’ಗೆ ಚಾಲೆಂಜ್ ಹಾಕಿದ ಮುಸ್ಲಿಂ ಮುಖಂಡನ ವಿರುದ್ಧ ದೂರು!
ಮಂಗಳೂರು: ಬಜರಂಗದಳದ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಮೊಬೈಲ್ ಸಂದೇಶದಲ್ಲಿ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ವಿರುದ್ಧ ನಗರ[more...]
ಹುಲಿ ಕಾರ್ತಿಕ್’ಗೆ ಗಿಚ್ಚಿ ಗಿಲಿಗಿಲಿ ವಿನ್ನರ್ ಪಟ್ಟ! ರನ್ನರ್-ಅಪ್ ಯಾರು..? ಸಿಕ್ಕ ಹಣವೆಷ್ಟು ಗೊತ್ತಾ..?
ಬಿಗ್ಬಾಸ್ ಕನ್ನಡ ಸೀಸನ್ 10ರ ನಂತರ ಗಿಚ್ಚಿಗಿಲಿ ಗಿಲಿ ಆರಂಭವಾಗಿ ಬರೋಬ್ಬರಿ 8 ತಿಂಗಳ ಕಾಲ ಕಲರ್ಸ್ ಕನ್ನಡದಲ್ಲಿ ಈ ಶೋ ಸುದೀರ್ಘವಾಗಿ ಮೂಡಿಬಂದಿತ್ತು. ಮತ್ತು ಜನ ಮನ್ನಣೆ ಗಳಿಸಿತ್ತು. ನಟ ಹುಲಿ ಕಾರ್ತಿಕ್ ಅವರು[more...]
Bigg Boss Kannada 11: ಬಿಗ್ ಬಾಸ್ ಕನ್ನಡ 11 ಡೇಟ್ ಅನೌನ್ಸ್! ಸುದೀಪ್ ಆ್ಯಂಕರ್, ಇದು ಹೊಸ ಅಧ್ಯಾಯ
ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ಕ್ಕೆ ಬಿಗ್ ಬಾಸ್ ಹೊಸ ಸೀಸನ್ ಆರಂಭವಾಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ನಿರೂಪಕರಾಗಿ ಮುಂದುವರಿಯುತ್ತಿದ್ದಾರೆ. ಈ ಬಗ್ಗೆ[more...]
ಇಂದಿಗೆ ಮುನಿರತ್ನ ಕಸ್ಟಡಿ ಅಂತ್ಯ: ಪೊಲೀಸರ ಮುಂದೆ ಶಾಸಕ ತೋಡಿಕೊಂಡ ಅಳಲೇನು ಗೊತ್ತಾ..?
ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಈ ಮಧ್ಯೆ ಇಂದು ಮುನಿರತ್ನ[more...]
ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವ ಸರಪಳಿಯನ್ನ ಗಟ್ಟಿಗೊಳಿಸಿ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು;[more...]
ಅನ್ನಭಾಗ್ಯ ಫಲಾನುಭವಿಗಳಿಗೆ ಸಡನ್ ಶಾಕ್: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ
ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಿಗದ ತಾಂತ್ರಿಕ ಸಹಾಯ ಒಂದೆಡೆಯಾದರೆ ಜಿಲ್ಲಾ ಕೇಂದ್ರದಲ್ಲಿನ ಕರ್ನಾಟಕ 1 ಕೇಂದ್ರದಲ್ಲಿ ಸಿಗುವ ಸಹಾಯಕ ಸೌಲಭ್ಯಗಳಲ್ಲಿನ ಗೊಂದಲದಿಂದ ಫಲಾನುಭವಿಗಳು ಅತಂತ್ರಗೊಂಡು ಪರದಾಡುವಂತಾಗಿದೆ. ಉಚಿತ ಅಕ್ಕಿ ನೀಡುವ[more...]
ಇವರೇನು ಮನುಷ್ಯರಾ ಅಥವಾ ನರರೂಪದ ರಾಕ್ಷಸರಾ..? ಬೈಕ್ ಟಚ್ ಆಗಿದ್ದಕ್ಕೆ ಕಾರ್’ನಲ್ಲಿ ಚೇಸ್ ಮಾಡಿ ಕೊಂದ ಕಿರಾತರು..!
ಬೆಂಗಳೂರು: ಕಳೆದೊಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಈ ರೋಡ್ ರೇಜ್ ಕೇಸ್ಗಳ ಹಾವಳಿ ಜಾಸ್ತಿಯಾಗಿದೆ. ವಾಹನ ಸವಾರರು ಸಣ್ಣಪುಟ್ಟ ವಿಚಾರಕ್ಕೆ ಕಿರಿಕ್ ಮಾಡ್ಕೊಂಡು ಗಲಾಟೆ ಮಾಡ್ಕೋತಿರುವ ಕೇಸ್ಗಳು ಒಂದಾ ಎರಡಾ? ದಿನಕ್ಕೊಂದ್ರಂತೆ ಒಂದಿಲ್ಲೊಂದು ರೋಡ್ ರೇಜ್[more...]