ಶಾಸಕರಿಂದ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಕೂಗು!!

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಶಾಸಕ ಅರವಿಂದ ಬೆಲ್ಲದ ಒತ್ತಾಯ... ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯು ನಮ್ಮ ರಾಜ್ಯದಲ್ಲಿ ಎರಡನೇ ಬೃಹತ್ ಮಹಾನಗರ ಪಾಲಿಕೆಯಾಗಿದೆ. ಈ ಪ್ರದೇಶವು ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಹುಬ್ಬಳ್ಳಿ[more...]