ಆಪರೇಶನ್ ಹಸ್ತದಲ್ಲಿಯೇ ಆಪರೇಶನ ಹಸ್ತ ಮಾಡೋ ಟೀಮ್ ರೆಡಿಯಾಗಿದೆ ಎಂದ ಶಾಸಕ ಮಹೇಶ.ಟೆಂಗಿನಕಾಯಿ.

ಹುಬ್ಬಳ್ಳಿ ಆಪರೇಶನ್ ಹಸ್ತದಲ್ಲಿಯೇ ಆಪರೇಶನ ಹಸ್ತ ಮಾಡೋ ಟೀಮ್ ರೆಡಿಯಾಗಿದೆ ಎಂದು ಶಾಸಕ ಮಹೇಶ.ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಈ ಟೀಮ್ ರೆಡಿ ಮಾಡಿಕೊಂಡಿದೆ.ಕಾಂಗ್ರೆಸ್ ನಲ್ಲಿ ಮೊದಲು ಎರಡು ಬಾಗಿಲಿತ್ತು.[more...]