Bigg Boss: ಬಿಗ್ ಬಾಸ್ ಮನೆಯಿಂದ ಅನುಷಾ ರೈ ಔಟ್! ಸ್ಟ್ರಾಂಗ್ ಆಗಿದ್ದವರು ವೀಕ್ ಆಗಿದ್ದೆಲ್ಲಿ!?

ಬಿಗ್‌ ಬಾಸ್‌ ಮನೆಯಲ್ಲಿ ಈ ವಾರ ಡಬಲ್‌ ಎಲಿಮಿನೇಷನ್‌ ಎಂದು ಹೇಳಲಾಗಿತ್ತು. ಆದ್ರೆ ಈ ವಾರ ಒಬ್ಬರೇ ಮನೆಯಿಂದ ಹೊರಗೆ ಹೋಗಿದ್ದಾರೆ. ಅನುಷಾ ರೈ ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಶೋಭಾ ಶೆಟ್ಟಿ ಮತ್ತು ರಂಜಿತ್[more...]

HD ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌: ಸಚಿವ ಜಮೀರ್!

ಮಂಗಳೂರು:ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್ಪರ್ಟ್ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವಲ್ಲಿ ನಿಸ್ಸೀಮರು ಹಾಗಾಗೇ ಅವರನ್ನು ಯು-ಟರ್ನ್ ಕುಮಾರಸ್ವಾಮಿ ಅಂತ ಜನ ಕರೆಯೋದು, ಎಂದು ವಕ್ಫ್ ಸಚಿವ[more...]

ಅಪ್ರಾಪ್ತ ಬಾಲಕಿಗೆ ಚುಡಾಯಿಸಿದ ಪ್ರಕರಣ: ಐದು ಜನ ಪುಂಡರನ್ನ ಹೆಡೆಮುರಿಕಟ್ಟಿದ ಪೊಲೀಸರು

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಪುಂಡರನ್ನ ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಂಭು ತಡಸ ಹಾಗೂ ಮೆಹಬೂಬ್ ಹಿತ್ತಲಮನಿ ಪ್ರಮುಖ‌ ಆರೋಪಿಗಳಾಗಿದ್ದು, ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ[more...]

ಉತ್ತರ ಪ್ರದೇಶದಲ್ಲಿ ಘೋರ ದುರಂತ: ಮಕ್ಕಳ ಆಸ್ಪತ್ರೆಯಲ್ಲಿ ಸುಟ್ಟುಕರಕಲಾದ ಹಸುಗೂಸುಗಳು!

ಉತ್ತರ ಪ್ರದೇಶ:- ಇಲ್ಲಿನ ಝಾನ್ಸಿಯ ಮಹಾರಾಣಿ ಲಕ್ಷ್ಮಿಭಾಯಿ ಮೆಡಿಕಲ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಾಕಷ್ಟು ಹಸುಗೂಸುಗಳು ಸುಟ್ಟು ಕರಕಲಾಗಿದೆ. ಬೆಂಕಿ ಅನಾಹುತದ ಬಳಿಕ ಆಸ್ಪತ್ರೆಯಲ್ಲಿದ್ದ ಮಕ್ಕಳನ್ನ ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಆಸ್ಪತ್ರೆಯ ಕಿರಿದಾದ[more...]

ನಟ ದರ್ಶನ್ ಫ್ಯಾನ್ಸ್ ಮೇಲೆ ಗುಡುಗಿದ ಒಳ್ಳೆ ಹುಡುಗ: ಅಷ್ಟಕ್ಕೂ ಹೋಟೆಲ್ ನಲ್ಲಿ ನಡೆದಿದ್ದೇನು!?

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಅಭಿಮಾನಿಗಳ ವಿರುದ್ಧ ಒಳ್ಳೆ ಹುಡುಗ ಪ್ರಥಮ್ ತಮ್ಮದೇ ಆದ ರೀತಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.ಎಸ್, ಇತ್ತೀಚೆಗೆ ರೇಣುಕಾಚಾರ್ಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಮೇಲೆ ನಟ ದರ್ಶನ್ ಫ್ಯಾನ್ಸ್[more...]

ಕಾರು-ಆಟೋ ನಡುವೆ ಭೀಕರ ಅಪಘಾತ: ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವು!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಿಜ್ನೋರ್‌ʼನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿ ನವ ವಿವಾಹಿತ ಜೋಡಿ ಸೇರಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ[more...]

ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ʼಗೆ ಬಿಗ್ ಶಾಕ್ ಲೋಕಾಯುಕ್ತ ಪೊಲೀಸರು!

ಬೆಂಗಳೂರು: ವಕ್ಫ್​ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್​ ಆಕ್ರೋಶಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ[more...]

BBK 11: ಬಿಗ್ ಮನೆಯಲ್ಲಿ ಪ್ರಜ್ಞೆತಪ್ಪಿ ಬಿದ್ದ ಚೈತ್ರಾ! ಪರಿಸ್ಥಿತಿ ಗಂಭೀರ, ಅಯ್ಯೋ ಅಂತದ್ದೇನಾಯ್ತು!?

ಬಿಗ್ ಬಾಸ್ ಮನೆಯಲ್ಲಿ ದಿನಕ್ಕೆ ಒಂದಿಲ್ಲೊಂದು ಟಾಸ್ಕ್ ಕೊಡುತ್ತಾರೆ. ಪ್ರತಿ ಸ್ಪರ್ಧಿಗಳು ನಾವು ಗೆಲ್ಲಲೇ ಬೇಕು ಎಂದು ತುಂಬಾ ಎನರ್ಜಿಯಿಂದ ಆಟ ಆಡ್ತಾರೆ. ಆದ್ರೆ ಯಾಕೋ ಚೈತ್ರಾ ಕುಂದಾಪುರ್ ಅವರು ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ[more...]

ಬ್ಯಾಟಿಂಗ್‌, ಬೌಲಿಂಗ್ ನಲ್ಲಿ ಆರ್ಭಟ: ಆಫ್ರಿಕಾ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾ!

ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಟೀಂ ಇಂಡಿಯಾ ಸರಣಿ ಗೆದ್ದಿದೆ. ದಾಖಲೆಯ 135 ರನ್‌ಗಳ ಜಯದೊಂದಿಗೆ 4 ಪಂದ್ಯಗಳ ಟಿ 20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಗೆಲ್ಲಲು 284 ರನ್‌ಗಳ ಕಠಿಣ ಸವಾಲನ್ನು[more...]

ಆಸ್ತಿಗಾಗಿ ಮಹಿಳೆ ಬರ್ಬರ ಕೊಲೆ: ಸಂಬಂಧಿಕನಿಂದಲೇ ನಡೀತು ಘೋರ ಕೃತ್ಯ!

ಗದಗ:- ಇತ್ತೀಚೆಗೆ ಕರ್ನಾಟಕದಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕ್ಷುಲ್ಲಕ ವಿಚಾರಕ್ಕೆ ಮರ್ಡರ್ ಪ್ರಕರಣಗಳು ನಡೆಯುತ್ತಿದೆ. ಅದರಂತೆ ಗದಗ ತಾಲೂಕಿನ ಕಣವಿ ಗ್ರಾಮದಲ್ಲಿ ಸಲಾಖೆಯಿಂದ ತಲೆಗೆ ಹೊಡೆದು ಸಂಬಂಧಿಯೇ ಮಹಿಳೆ‌ಯ ಭೀಕರ ಕೊಲೆ ಮಾಡಿರುವ ಘಟನೆ[more...]