Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಗೆ ತಡವಾಗಿ ಆಗಮಿಸಿದ ನಮೋ!
ನವದೆಹಲಿ:- ಇಂದು ಮಧ್ಯಾಹ್ನ ಮೋದಿಯವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಗೆ ಮರಳುವುದು ವಿಳಂಬವಾಯಿತು. ವಿಮಾನವು ದಿಯೋಘರ್ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯದವರೆಗೆ ನಿಲ್ಲಬೇಕಾಯಿತು. ದೆಹಲಿಯಲ್ಲಿ ನಡೆಯಲಿರುವ[more...]
ಚಾಂಪಿಯನ್ ಟ್ರೋಫಿ: ಗೊಡ್ಡು ಬೆದರಿಕೆಗೆ ಬಗ್ಗದ ಭಾರತ: ರಾಜಿ ಸಂದಾನಕ್ಕೆ ಮುಂದಾಯ್ತಾ ಪಾಕ್!?
ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ ಟ್ರೋಫಿ, ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದ್ದು, ಸದ್ಯ ಹುಟ್ಟಿಕೊಂಡಿರುವ ದಿನ ಕಳೆದಂತೆ ಇದುವರೆಗೂ ಯಾವುದೇ ಪರಿಹಾರ ಸಿಕ್ಕಿಲ್ಲ. ಭದ್ರತೆಯ ಕಾರಣ ನೀಡಿ ಭಾರತ ಈಗಾಗಲೇ ಟೂರ್ನಿಯಿಂದ ಹಿಂದೆ ಸರಿಯುವುದಾಗಿ[more...]
ಇನ್ಮುಂದೆ ಗಂಡಸರಿಗೂ ಸಿಗುತ್ತಾ ಫ್ರೀ ಬಸ್ ಸೌಲಭ್ಯ!? DCM ಡಿಕೆಶಿ ಕೊಟ್ಟ ಸುಳಿವೇನು!?
ಬೆಂಗಳೂರು:- ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ[more...]
ವಕ್ಫ್ ವಿವಾದ: ಯತ್ನಾಳ್ ಟೀಮ್ ನಿಂದ ಪ್ರತ್ಯೇಕ ಹೋರಾಟ ವಿಚಾರಕ್ಕೆ ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು:- ವಕ್ಪ್ ಆಸ್ತಿ ವಿವಾದದ ಕುರಿತು ಯತ್ನಾಳ್ ಟೀಮ್ ನಿಂದ ಪ್ರತ್ಯೇಕ ಹೋರಾಟ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಕ್ಪ್ ಬಗ್ಗೆ ಎರಡು[more...]
ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ: ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ[more...]
ಆಸ್ಪತ್ರೆಯಲ್ಲಿರುವ ನಟ ದರ್ಶನ್ʼಗೆ ಗೃಹ ಸಚಿವರಿಂದ ಶಾಕ್! ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರದ ಒಪ್ಪಿಗೆ
ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ತೂಗುದೀಪ ಅವರಿಗೆ ಗೃಹ ಇಲಾಖೆಯು ಶಾಕ್ ಕೊಟ್ಟಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಜಾಮೀನು ನೀಡಿದೆ.[more...]
ಬಿಗ್ ಮನೆಗೆ ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಎಂಟ್ರಿ: ಚಾರುಗೆ ಪ್ರಪೋಸ್ ಮಾಡಿದ ಹನುಮಂತ!
ಬಿಗ್ಬಾಸ್ ಕನ್ನಡ ಸೀಸನ್ 11 ರಲ್ಲಿ ಟಾಸ್ಕ್ಗಳು ಜೋರಾಗಿ ನಡೆಯುತ್ತಿವೆ. ಇದರ ಜೊತೆಗೆ ಆಗಾಗ್ಗೆ ಬಿಗ್ಬಾಸ್ ಕೆಲವು ಸರ್ಪ್ರೈಸ್ಗಳನ್ನು ಸಹ ಕೊಡುತ್ತಿದ್ದಾರೆ. ಇದೀಗ ಬಿಗ್ಬಾಸ್ ಮನೆಗೆ ‘ರಾಮಾಚಾರಿ’ ಧಾರಾವಾಹಿಯ ನಟರು ಆಗಮಿಸಿದ್ದಾರೆ. ಮನೆಯವರೆಲ್ಲ ನಟ-ನಟಿಯರೊಡನೆ[more...]
ಬಿಜೆಪಿಗೆ ಕಾಂಗ್ರೆಸ್ ಕೋವಿಡ್ ಶಾಕ್: ತನಿಖೆಗೆ SIT ರಚನೆ ಮಾಡಲು ಅಸ್ತು ಎಂದ ಸಂಪುಟ!
ಬೆಂಗಳೂರು:- ಬಿಜೆಪಿಯ ಕೋವಿಡ್ ಹಗರಣಕ್ಕೆ ಸಂಬಧಪಟ್ಟಂತೆ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು ಎಂದಿದೆ. ಅದರಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ[more...]
ಅಘೋರಿಗಳ ಜೀವನ ಶೈಲಿ ಬಲು ವಿಚಿತ್ರ: ಶವಗಳ ಜೊತೆ ದೈಹಿಕ ಸಂಭೋಗ ಮಾಡುವುದು ಯಾಕೆ!?
ಅಘೋರಿಗಳ ಆಚರಣೆ ತುಂಬಾ ವಿಭಿನ್ನವಾಗಿದೆ. ಹಾಗಾಗಿ ಇದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಏಕೆಂದರೆ ಅವರ ಜೀವನ, ಜೀವನ ಪರಿಸ್ಥಿತಿಗಳು ಮತ್ತು ಅವರು ಏನು ಮಾಡುತ್ತಾರೆ ಎಂಬುದು ನಿಗೂಢವಾಗಿದೆ. ಅಘೋರಿ ಎಂದರೆ ಸಂಸ್ಕೃತದಲ್ಲಿ ಬೆಳಕಿನ[more...]
ರಾಜ್ಯದ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಈ ದಿನ ಕರ್ನಾಟಕದಲ್ಲಿ ಮದ್ಯ ಸಿಗೋದು ಡೌಟ್.!
ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ರಾಜ್ಯದಲ್ಲಿ ಒಂದು ದಿನ ಮದ್ಯದಂಗಡಿ ಬಂದ್ ಆಗಲಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನಲಾಗಿದೆ. ಹೀಗಾಗಿ 'ಸ್ವಚ್ಚ ಅಬಕಾರಿ ಅಭಿಯಾನ'[more...]