700 ಕೋಟಿ ರೂ ಆರೋಪ ಸಾಬೀತಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ: ಮೋದಿಗೆ ನೇರ ಸವಾಲೆಸೆದ ಸಿಎಂ

ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ[more...]

ದರ್ಶನ್ ವಿರುದ್ಧ ಜಾಮೀನು ಪ್ರಶ್ನಿಸಿ ಸುಪ್ರೀಂಗೆ‌ ಮೇಲ್ಮನವಿ ಸಲ್ಲಿಕೆ: ಶಾಕಿಂಕ್‌ ಹೇಳಿಕೆ ಕೊಟ್ಟ ಸಚಿವ ಪರಮೇಶ್ವರ್!

ಬೆಂಗಳೂರು: ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ[more...]

ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ ಕೈ ಜೋಡಿಸೋಣ: ಪ್ರಿಯಾಂಕಾ ಗಾಂಧಿ

ಕೇರಳ: ದೇಶದ ವಿವಿಧ ಭಾಗಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. 81 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. 81 ಕ್ಷೇತ್ರಗಳ ಪೈಕಿಯಲ್ಲಿ ಮೊದಲ ಹಂತವಾದ ಇಂದು 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.[more...]

Karnataka By Election 2024: ಮೂರು ಕ್ಷೇತ್ರದಲ್ಲಿ ಮತದಾನ ಆರಂಭ: ಅಭ್ಯರ್ಥಿಗಳ ಎದೆಯಲ್ಲಿ ಢವ-ಢವ ಶುರು!

ಮೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ಅಬ್ಬರದ ಪ್ರಚಾರ ಮಾಡಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ ಬರೆಯಲಿದ್ದಾನೆ. ಬೈ ಎಲೆಕ್ಷನ್ ನಡೀತಿರೋ ಕ್ಷೇತ್ರಗಳಲ್ಲಿ ಚುನಾವಣೆಗೆ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳಭವಿಷ್ಯವನ್ನು ಬರೆಯಲು ಮತಗಟ್ಟೆಯತ್ತ ಬರುತ್ತಿದ್ದಾರೆ. ಚನ್ನಪಟ್ಟಣ,[more...]

Champions trophy: ಪಾಕಿಸ್ತಾನದಲ್ಲಿ ಆಡಲು ಟೀಮ್ ಇಂಡಿಯಾ ಹಿಂದೇಟು: ಗೊಡ್ಡು ಬೆದರಿಕೆ ಹಾಕಿ ಸಂಕಷ್ಟಕ್ಕೆ ಸಿಲುಕಿತಾ ಪಾಕ್!

ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನಕ್ಕೆ ಕ್ರಿಕೆಟ್​ ತಂಡವನ್ನು ಕಳುಹಿಸದಂತೆ ಭಾರತ[more...]

BBK11: ಅನುಷಾ-ಧರ್ಮ ನಡುವೆ ವಾಗ್ವಾದ: ಜೋಡಿ ಹಕ್ಕಿ ಜಗಳಕ್ಕೆ ಫ್ಯಾನ್ಸ್ ಬೇಸರ!

ಬಿಗ್ ಬಾಸ್ ಮನೆಯ ಸ್ಪರ್ಧಿಗಳು ಈ ವಾರ ಜೋಡಿಗಳಾಗಿ ಬದಲಾಗಿದ್ದು, ಮನೆಯಿಂದ ಆಚೆ ಹೋಗಲು ಈ ಜೋಡಿಗಳೇ ಎದುರಾಳಿ ಜೋಡಿಗೆ ನೇರವಾಗಿ ನಾಮಿನೇಟ್ ಮಾಡಲಿದ್ದಾರೆ. ಧನರಾಜ್‌ , ಮೋಕ್ಷಿತಾ ಅವರ ಗೋಲ್ಡ್‌ ಸುರೇಶ್‌, ಅನುಷಾ[more...]

“ಕರಿಯ ಕುಮಾರಸ್ವಾಮಿ” ಎಂದ ಜಮೀರ್: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆ ಕೋರಿದ ಸಚಿವ!

ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆಯ ಮತ ಪ್ರಚಾರದ ಸಂದರ್ಭದಲ್ಲಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಮಾತಿನ ಭರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕುಮಾರಸ್ವಾಮಿಯವರ ಬಣ್ಣದ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.ಇದೀಗ ಸಚಿವ[more...]

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ‌ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೇ. 4% ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಿದ್ದರಾಮಯ್ಯ[more...]

ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ, 3 ಬಂದೂಕುಗಳು ಪತ್ತೆ!

ಚಿಕ್ಕಮಗಳೂರು:- ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶುರುವಾಗಿದ್ದು, 3 ಬಂದೂಕುಗಳು ಪತ್ತೆಯಾಗಿದೆ ಆ್ಯಂಟಿ ನಕ್ಸಲ್​ ಫೋರ್ಸ್​ ಮತ್ತು ಪೊಲೀಸರು ತಪಾಸಣೆಗೆ ಇಳಿದು ಪರಿಶೀಲಿಸಿದ್ದಾರೆ. ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3[more...]

ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ

ಧಾರವಾಡ: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು[more...]