Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಮತ್ತೆ ಹುಟ್ಟಿ ಬಂದ ಮಂಡ್ಯದ “ಗಂಡು”: ಮುದ್ದಾದ ಕಂದನನ್ನು ಬರಮಾಡಿಕೊಂಡ ಅಭಿಷೇಕ್-ಅವಿವಾ
ಬೆಂಗಳೂರು: ನಟ ಅಭಿಷೇಕ್ ಅಂಬರೀಶ್ ಮನೆಯಲ್ಲಿ ಇಂದು ಸಡಗರ ಮನೆ ಮಾಡಿದೆ. ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ. ಅಭಿಷೇಕ್ ಪತ್ನಿ ಅವಿವಾ ಇಂದು 8.30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ[more...]
ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ[more...]
ಸೋಮವಾರ ಸಂಜೆ ಈ ಕೆಲಸಗಳನ್ನು ಮಾಡಿ, ನಿಮ್ಮನ್ನು ಶ್ರೀಮಂತರನ್ನಾಗಿಸೋದು ಗ್ಯಾರೆಂಟಿ.!
ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳನ್ನು ಪೂಜಿಸಲಾಗುತ್ತೆ. ಪ್ರತಿಯೊಂದು ದೇವರೂ ತಮ್ಮದೇ ಆದ ಶಕ್ತಿ ಮಹತ್ವವನ್ನು ಹೊಂದಿದ್ದಾರೆ. ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದೊಂದು ದೇವರನ್ನು ಪೂಜಿಸಲಾಗುತ್ತೆ. ವಾರದ ಆಯಾಯ ದಿನಗಳನ್ನು ಪ್ರತ್ಯೇಕವಾಗಿ ಒಂದೊಂದು[more...]
ಖ್ಯಾತ ಕ್ರಿಕೆಟಿಗನ ಪುತ್ರ .ಈಗ ಅವನಲ್ಲ ಅವಳು! ಯಾರದು ಅಂತೀರಾ? ಈ ಸ್ಟೋರಿ ನೋಡಿ
ಬೆಂಗಳೂರು: ಭಾರತ ತಂಡದ ಮಾಜಿ ಆಟಗಾರ ಸಂಜಯ್ ಬಂಗಾರ್ ಯಾರಿಗೆ ಗೊತ್ತಿಲ್ಲ ಹೇಳಿ, ಸಂಜಯ್ ಬಂಗಾರ್ ಅವರು ಆಟಗಾರನಾಗಿದ್ದಕ್ಕಿಂತ ಕೋಚ್ ಆಗಿ ಹೆಚ್ಚು ಗಮನ ಸೆಳೆದಿದ್ದಾರೆ. ಮಹಾರಾಷ್ಟ್ರದವರಾದ 53 ವರ್ಷದ ಸಂಜಯ್ ಬಂಗಾರ್ ಉತ್ತಮ[more...]
ಪುಷ್ಪ-2 ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ಶ್ರೀಲೀಲಾ: ಡ್ಯಾನ್ಸಿಂಗ್ ಕ್ವೀನ್ ಪೋಸ್ಟರ್ ಬಿಡುಗಡೆ
ಟಾಲಿವುಡ್ ಚಿತ್ರರಂಗದ ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಪುಷ್ಪ-2. ಡಿಸೆಂಬರ್ 5ಕ್ಕೆ ವಿಶ್ವಾದ್ಯಂತ ತೆರೆಗೆ ಬರಲಿರುವ ಅಲ್ಲು ಅರ್ಜುನ್ ಸಿನಿಮಾದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಪುಷ್ಪ ಸೀಕ್ವೆಲ್ ಸ್ಪೆಷಲ್ ನಂಬರ್ ಗೆ ಯಾರು[more...]
“ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್, ನಿನ್ ರೇಟ್ ಹೇಳು, ಖರೀದಿ ಮಾಡ್ತೇನೆ”: HDK ವಿರುದ್ಧ ನಾಲಿಗೆ ಹರಿಬಿಟ್ಟ ಜಮೀರ್!
ರಾಮನಗರ: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ, 3 ಪಕ್ಷದ ನಾಯಕರುಗಳು ರಣಕಣದಲ್ಲಿ ಕೊನೆಯ ಕ್ಷಣದ ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಖಾನ್ ಕೇಂದ್ರ[more...]
ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸದ್ಯ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್[more...]
‘ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ’ ಎಂದ ಮರುಳಾರಾಧ್ಯ ಸ್ವಾಮೀಜಿ FIR ದಾಖಲು.!
ಗುಲ್ಬರ್ಗಾ: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ,[more...]
ಸುಪ್ರೀಂ ಕೋರ್ಟ್‌ನ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕಾರ!
ನವದೆಹಲಿ: ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೌದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ[more...]
ಮಾದಕ ವ್ಯಸನಿಯಾದ ಮಗ: ಪುತ್ರನನ್ನು ಸಾಯಿಸಲು ಅನುಮತಿ ಕೋರಿದ ಹೆತ್ತ ತಾಯಿ!
ತಾಯಿ ಓರ್ವರು ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿರುವ ಘಟನೆ ಜರುಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೆಚ್ಚು ಗಾಂಜಾ ಚಟಕ್ಕೆ ಬಲಿ ಆಗ್ತಿದ್ದಾರೆ.[more...]