Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
BJP, JDS ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ: CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!
ಮೈಸೂರು: ಬಿಜೆಪಿ, ಜೆಡಿಎಸ್ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಮಾಧ್ಯಮ[more...]
ಸಚಿವ ತಿಮ್ಮಾಪುರಗೆ ಮದ್ಯದಂಗಡಿಗಳಿಂದ ವಾರಕ್ಕೆ 18 ಕೋಟಿ ಹಫ್ತಾ ಹೋಗುತ್ತೆ: ಆರ್ ಅಶೋಕ್ ಆರೋಪ
ಬೆಂಗಳೂರು: 40 ವರ್ಷದ ರಾಜಕಾರಣ ತೆರೆದ ಪುಸ್ತಕ ಅಂತ ಸಿಎಂ ಹೇಳುತ್ತಾರೆ. ಆದರೆ ಪುಸ್ತಕ ತೆರೆದ್ರೆ ಬರೀ ಕಪ್ಪು ಚುಕ್ಕೆ ಇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ[more...]
ಹೀಗೆ ಮಾಡಿದರೆ ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರುವುದಿಲ್ಲ! ಒಮ್ಮೆ ಟ್ರೈ ಮಾಡಿ
ಮನೆಯಲ್ಲಿ ಈರುಳ್ಳಿ ಇಲ್ಲ ಅಂದ್ರೆ ಅಡಿಗೆನೇ ಆಗಲ್ಲ ಎನ್ನುವವರಿದ್ದಾರೆ. ಬಹುತೇಕ ಎಲ್ಲ ಮಸಾಲೆ ಆಹಾರಕ್ಕೆ ಈರುಳ್ಳಿ ಬೇಕು. ಈರುಳ್ಳಿ ಆಹಾರದ ರುಚಿಯನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಈರುಳ್ಳಿ ಕತ್ತರಿಸೋದು ದೊಡ್ಡ ಸಮಸ್ಯೆ. ಕಣ್ಣಲ್ಲಿ ನೀರು[more...]
ಮುಡಾ ಹಗರಣ: ಮೈಸೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!
ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 40 ವರ್ಷದ ರಾಜಕೀಯ ಜೀವನಲ್ಲಿ ಸಿಎಂ ತನಿಖೆಗೆ[more...]
ಮೊಮ್ಮಗನ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ: ಜನರ ಆಶೀರ್ವಾದವಿದ್ದರೆ ಇನ್ನೂ ನಾಲ್ಕಾರು ವರ್ಷ ಬದುಕಿರ್ತೇನೆ ಎಂದ ದೇವೇಗೌಡರು
ಮಂಡ್ಯ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಅಖಾಡಕ್ಕೆ ಇವತ್ತು ದೇವೇಗೌಡ್ರು ಇಳಿದಿದ್ದಾರೆ. ಮಂಡ್ಯ, ರಾಮನಗರದಲ್ಲಿ ಸೋಲನ್ನು ಕಂಡಿರುವ ನಿಖಿಲ್ ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ತೇನೆ ಎಂಬ ವಿಶ್ವಾಸದಲ್ಲಿದ್ದಾರೆ. ಈಗಾಗಿ ಇಂದು ತಾತ ದೇವೇಗೌಡರು ತಮ್ಮ ಮೊಮ್ಮಗನ[more...]
ತೊಟ್ಟಲಿನಲ್ಲಿದ್ದ ಮಗು ಶವವಾಗಿ ಪತ್ತೆ: ಬದುಕಿ ಬಾಳಬೇಕಾದ ಹಸು-ಗೂಸು ಮಸಣಕ್ಕೆ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಮಗು ಸಿಂಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದೆ. ಹೌದು ಅರ್ಚನ ಮತ್ತು ಮನು ಅಂತ ಪ್ರೀತಿಸಿ ಮದುವೆಯಾಗಿದ್ದರು ಇತ್ತೀಚಿಗಷ್ಟೇ ಮಗು ಸಹ ಆಗಿತ್ತು ನೆನ್ನೆ ಮಗುವನ್ನು[more...]
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಬೇಸತ್ತ ಮಾಲೀಕರಿಂದ ಈ ದಿನ ಎಣ್ಣೆ ಮಾರಾಟ ಬಂದ್!
ಬೆಂಗಳೂರು:- ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ವಿಪರೀತ ಲಂಚ, ಅಕ್ರಮ ಲೈಸೆನ್ಸ್ ನೀಡುವಿಕೆ ಸೇರಿದಂತೆ ಅಬಕಾರಿ ಇಲಾಖೆಯ[more...]
ಕಿಂಗ್ ಕೊಹ್ಲಿಗೆ ಬರ್ತಡೇ ಸಂಭ್ರಮ: ವಿರಾಟ್ ಮಾಡಿದ 8 ದಾಖಲೆ ಬ್ರೇಕ್ ಮಾಡೋದು ಅಸಾಧ್ಯ!
ವಿರಾಟ್ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ. 68 ಪಂದ್ಯಗಳಲ್ಲಿ 40 ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಕೇವಲ ಮೂವರು ನಾಯಕರು ಮಾತ್ರ ಇಂತಹ[more...]
ಕಚೇರಿಯಲ್ಲೇ ನೇಣಿಗೆ ಶರಣಾದ ಸರ್ಕಾರಿ ನೌಕರ: ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಲಭ್ಯ!
ಬೆಳಗಾವಿ:- ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಸರ್ಕಾರಿ ನೌಕರ ನೇಣಿಗೆ ಶರಣಾದ ಘಟನೆ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದೆ. ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ[more...]
ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಸೇರಿ ಮೂವರ ವಿರುದ್ಧ FIR ದಾಖಲು! ಕೇಂದ್ರ ಸಚಿವ ಎ1 ಆರೋಪಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ತಾರಕಕ್ಕೇರಿದೆ. ಅದರಂತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಚ್‌ಡಿಕೆ ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರಷ್ಟೇ ಅಲ್ಲದೆ, ಚನ್ನಪಟ್ಟಣ[more...]