Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಗೃಹಲಕ್ಷ್ಮಿ ಹಣದಿಂದ ಖಾರ ಮಿಕ್ಸರ್ ಮಷಿನ್ ಖರೀದಿಸಿದ ಮಹಿಳೆ! ಯಂತ್ರ ಉದ್ಘಾಟಿಸಿದ ಲಕ್ಷ್ಮಿ ಹೆಬ್ಬಾಳ್ಕರ್!
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಲಕ್ಷಾಂತರ ಬಡವರು ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು.[more...]
IND vs SA: ಭಾರತ ವಿರುದ್ಧದ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ: ಬಲಿಷ್ಠ ಆಟಗಾರರೇ ನೇಮಕ!
ಸೂರ್ಯಕಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಿದೆ. ಪ್ರವಾಸದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನವೆಂಬರ್ 8 ರಿಂದ 4 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತ ವಿರುದ್ಧ[more...]
ನಟ ದರ್ಶನ್ ನಿಲ್ಲೋಕು ಆಗದೆ, ನಡೆಯೋಕು ಆಗದೆ ಒದ್ದಾಟ: BGS ಆಸ್ಪತ್ರೆಗೆ ದಾಖಲು
ಬೆಂಗಳೂರು: ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ನರಳುತ್ತಿದ್ದ ದರ್ಶನ್ ಚಿಕಿತ್ಸೆ ಪಡೆಯಲೆಂದು ಕುಟುಂಬಸ್ಥರ ಜೊತೆ ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಹೋಗಿದ್ದಾರೆ. ಮಧ್ಯಾಹ್ನ 2[more...]
BBK11: ಬಿಗ್ ಬಾಸ್ ನಲ್ಲಿ ಹೀನಾಯ ಸ್ಥಿತಿಯಲ್ಲಿ ಚೈತ್ರಾ ಕುಂದಾಪುರ್: ಯಾರಿಗೂ ಬೇಡವಾಗಿದ್ಯಾಕೆ ಮಾತಿನ ಮಲ್ಲಿ!?
ಬಿಗ್ ಬಾಸ್ ಸೀಸನ್ 11 ನಾಲ್ಕು ವಾರಗಳು ಕಳೆದು 5 ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಎಲ್ಲಾ ಸ್ಪರ್ಧಿಗಳು ಕೂಡ ಉತ್ತಮ ತಂತ್ರಗಾರಿಕೆಯಿಂದ ಆಟ ಆಡುತ್ತಿದ್ದಾರೆ. ಈ ಮೊದಲು ಸೈಲೆಂಟ್ ಆಗಿದ್ದ ಮೋಕ್ಷಿತಾ ಪೈ,[more...]
ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್
ವಿಜಯಪುರ: ರೈತರ ಭೂಮಿಯನ್ನ ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಬಿಜೆಪಿ ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ಹರಿಹಾಯ್ತಿದ್ರೆ. ಅತ್ತ ಕಾಂಗ್ರೆಸ್ ಕೂಡಾ[more...]
Daali Dhananjay Marriage Fix: ಹಸೆಮಣೆ ಏರಲು ಸಜ್ಜಾದ ನಟ ಡಾಲಿ ಧನಂಜಯ್! ಹುಡುಗಿ ಯಾರು ಗೊತ್ತಾ..?
ಡಾಲಿ ಧನಂಜಯ್ ಸ್ಯಾಂಡಲ್‌ವುಡ್‌ನಲ್ಲಿ ಬಹುಬೇಡಿಕೆಯ ನಟ. ನಾಯಕನಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಧನಂಜಯ್ ಟಾಲಿವುಡ್ ಮತ್ತು ಕಾಲಿವುಡ್‌ನಲ್ಲೂ ಬ್ಯುಸಿಯಾಗಿದ್ದಾರೆ. ಇದೀಗ ತಮ್ಮ ಮದುವೆಯ ಬಗ್ಗೆ ಬಿಗ್ ಅಪ್‌ಡೇಟ್ ನೀಡಿದ್ದಾರೆ. ಹೌದು ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ[more...]
ಪಟಾಕಿ ಸಾಗಿಸೋ ಮುನ್ನ ಎಚ್ಚರ.. ಈರುಳ್ಳಿ ಬಾಂಬ್ ಸಿಡಿದು ಛಿದ್ರವಾಯ್ತು ಬೈಕ್ ಸವಾರನ ದೇಹ..!
ಅಮರಾವತಿ: ದೀಪಗಳ ಹಬ್ಬದಂದು ಪಟಾಕಿ ಸಿಡಿಸಿ ಖುಷಿ ಪಡುವುದು ಆಚಾರ. ಆದರೆ ಅಂಥಾ ಪಟಾಕಿಗಳು ಬದುಕನ್ನೇ ತನ್ನ ಜೊತೆ ಸಿಡಿಸಿ ಸುಟ್ಟು ಬಿಡುವ ಸಾಧ್ಯತೆಗಳಿವೆ. ಅದರಂತೆ ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಿದ ಅವಘಡದಲ್ಲಿ[more...]
Kannada Rajyotsava 2024: ಕನ್ನಡ ರಾಜ್ಯೋತ್ಸವದ ಇತಿಹಾಸ ಮತ್ತು ಮಹತ್ವವೇನು..? ಇಲ್ಲಿದೆ ಮಾಹಿತಿ
ನವೆಂಬರ್ ತಿಂಗಳೆಂದರೆ ಕನ್ನಡಿಗರಿಗೆ ವಿಶೇಷವಾದ ತಿಂಗಳು. ಈ ವರ್ಷ ನಾವೆಲ್ಲಾ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದೇವೆ. ಪ್ರತಿ ಶಾಲೆ-ಕಾಲೇಜುಗಳಲ್ಲಿ ಭಾಷಣ, ಪ್ರಬಂಧ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತದೆ. ಸರ್ಕಾರದ[more...]
ನಾನು ಕುಮಾರಸ್ವಾಮಿ ಮಗನಾಗಿ ಹುಟ್ಟಿದ್ದೇ ತಪ್ಪಾ!? ಭಾವುಕರಾದ ನಿಖಿಲ್ ಕುಮಾರಸ್ವಾಮಿ!
ಚನ್ನಪಟ್ಟಣ :ನಾನು ಕುಮಾರಸ್ವಾಮಿ ಮಗನಾಗಿ ಹುಟ್ಟಿದ್ದೇ ತಪ್ಪಾ ಎಂದು ಹೇಳುವ ಮೂಲಕ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ ಘಟನೆ ಚನ್ನಪಟ್ಟಣದಲ್ಲಿ ಜರುಗಿದೆ.ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ, ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ.[more...]
IPL ಆಟಗಾರರ ರಿಟೇನ್ ಲಿಸ್ಟ್ ಬಿಡುಗಡೆಗೆ ಇಂದೇ ಡೆಡ್ ಲೈನ್: ದಿಗ್ಗಜ ಆಟಗಾರರೇ ರಿಲೀಸ್ ಆಗ್ತಾರಾ!?
ಐಪಿಎಲ್ 2025 ರ ಮೆಗಾ ಹರಾಜಿನ ಮೊದಲು ಐಪಿಎಲ್ ರಿಟೇನ್ ಪಟ್ಟಿ ಪ್ರಸ್ತುತ ಸುದ್ದಿಯಲ್ಲಿದೆ. ಎಲ್ಲಾ 10 ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಂಡಿವೆ ಎಂಬುದು ಇನ್ನೂ ಕೆಲವೇ ಗಂಟೆಗಳಲ್ಲಿ ಬಹಿರಂಗಗೊಳ್ಳಲಿದೆ. ಐಪಿಎಲ್ ರಿಟೇನ್ಷನ್ ಮೇಲೆ[more...]