ತಂದೆ ಪಡೆದ ಸಾಲ ವಾಪಸ್ ಕೊಡದಿದ್ದಕ್ಕೆ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ..!

ಬೆಂಗಳೂರು:ತಂದೆ ಪಡೆದ ಸಾಲ ವಾಪಸ್ ಕೊಡದಿದ್ದಕ್ಕೆ ಆತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಜರುಗಿದೆ.  ಘಟನೆ ಸಂಬಂಧ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ[more...]

ತುಕರಾಂ ಪತ್ನಿಗೆ ಒಲಿದ ಲಕ್: ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್‌ ಫೈನಲ್‌!

ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆ ಪೈಕಿ ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ  ಅವರಿಗೆ ಟಿಕೆಟ್‌ ಫೈನಲ್‌ ಆಗಿದೆ.  ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು,[more...]

ಮುಗಿಲು ಮುಟ್ಟಿದ ಕಿಚ್ಚನ ಆಕ್ರಂದನ: ಅಮ್ಮನನ್ನು ನೆನೆದು ಪತ್ರ ಬರೆದ ಸುದೀಪ್!

ನಟ ಸುದೀಪ್ ತಾಯಿ ಸರೋಜ ಅವರು ಇಹಲೋಕ ತ್ಯಜಿಸಿದ್ದಾರೆ. ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನೆರವೇರಿದೆ. ಇನ್ನೂ ತಮ್ಮ ತಾಯಿ ನಿಧನದ ಬಳಿಕ ಪ್ರೀತಿಯ ಅಮ್ಮನನ್ನು ನೆನೆದು ಭಾವುಕರಾಗಿ ಸುದೀಪ್ ಪತ್ರ ಬರೆದಿದ್ದಾರೆ.[more...]

ಸರ್ಕಾರಿ ಕೆಲಸ ಇದ್ರೂ BPL ಕಾರ್ಡ್ ಪಡೆದಿದ್ದೀರಾ!? ಹಾಗಿದ್ರೆ ರದ್ದಾಗುತ್ತೆ ಕಾರ್ಡ್!

ಬೆಂಗಳೂರು:- ಸರ್ಕಾರಿ ಕೆಲಸ ಇದ್ರೂ BPL ಕಾರ್ಡ್ ಪಡೆದಿದ್ದೀರಾ!? ಹಾಗಿದ್ರೆ ಕಾರ್ಡ್ ರದ್ದಗಬಹುದು ಹುಷಾರ್. ಎಸ್, ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್​ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ[more...]

ಕಾಫಿ ಕುಡಿದ್ರೆ ಸಣ್ಣ ಆಗ್ತಾರಾ!? ದಪ್ಪ ಇರುವವರು ನೋಡಲೇಬೇಕಾದ ಸ್ಟೋರಿ!

ಸರಿಯಾದ ಪ್ರಮಾಣದಲ್ಲಿ ಕಾಫಿ ಕುಡಿದರೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಹೃದ್ರೋಗ, ಟೈಪ್ 2 ಡಯಾಬಿಟಿಸ್ ಮತ್ತು ಕೆಲವು ಕ್ಯಾನ್ಸರ್ಗಳಂತಹ ಕಾಯಿಲೆಗಳನ್ನು ನಿವಾರಿಸುತ್ತದೆ. ಸಾಮಾನ್ಯವಾಗಿ ವಯಸ್ಸಾಗುತ್ತಿದ್ದಂತೆ ಹೆಚ್ಚಾಗಿ ಕಾಫಿ ಕುಡಿಯಲು ಅನೇಕ ಮಂದಿ ಪ್ರಾರಂಭಿಸುತ್ತಾರೆ.[more...]

ಮಾಜಿ ಸಚಿವ ಮುನಿರತ್ನಗೆ ಸಂಕಷ್ಟ: ಸ್ವಪಕ್ಷದವರಿಂದಲೇ ಕಮಿಷನರ್ ಗೆ ದೂರು!

ಬೆಂಗಳೂರು:- ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಕೋರ್ಟ್ ನಿಂದ ಬೇಲ್ ಮೇಲೆ ಹೊರ ಬಂದಿರುವ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಕಲಿ ವೋಟರ್ ಐಡಿ ಪ್ರಕರಣ ಸಂಭಂದ ಬಿಜೆಪಿ ಎಂಎಲ್‌ಸಿ ತುಳಸಿ ಮುನಿರಾಜು ರಿಂದಲೇ ಕಮಿಷನರ್[more...]

ಒಬ್ಬ ಅಪ್ಪನಿಗೆ ಹುಟ್ಟಿದ್ಯಾ ಅನ್ನೋದು ಒಬ್ಬ ತಾಯಿಗೆ ಮಾಡೋ ಅಪಮಾನ! ಕಿಚ್ಚ ಸುದೀಪ್‌ ಹಿಗ್ಗಾಮುಗ್ಗಾ ಕ್ಲಾಸ್‌

ಬಿಗ್​ ಬಾಸ್​ ಕನ್ನಡ ಸೀಸನ್​ 11 ಮೂರನೇ ವಾರದ ಆಟ ಮುಂದುವರಿಸಿದೆ. ಜಗಳ, ಕಿರುಚಾಟ, ವಾದ ವಿವಾದಗಳು ಲೆಕ್ಕಕ್ಕಿಂತ ಕೊಂಚ ಹೆಚ್ಚೇ ಎನ್ನಬಹುದು. ಈ ವಾರದ ಬಿಗ್​ಬಾಸ್ ಕನ್ನಡ ಸೀಸನ್ 11ರ ವಾರದ ಪಂಚಾಯಿತಿಯ[more...]

Accident: ಬಸ್-ಟೆಂಪೋ ಮಧ್ಯೆ ಭೀಕರ ರಸ್ತೆ ಅಪಘಾತ: 8 ಮಕ್ಕಳು ಸೇರಿದಂತೆ 12 ಮಂದಿ ಸಾವು

ರಾಜಸ್ಥಾನ: ಆಟೋ-ರಿಕ್ಷಾ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರದ ಬಾರಿಯಲ್ಲಿ ನಡೆದಿದೆ. ಮೃತರಲ್ಲಿ ಐವರು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು[more...]

36 ವರ್ಷಗಳಲ್ಲಿ ಮೊದಲ ಬಾರಿಗೆ ಗೆಲವು ಸಾಧಿಸಿ ಇತಿಹಾಸ ಸೃಷ್ಟಿಸಿದ ನ್ಯೂಜಿಲೆಂಡ್‌!

ಭಾರತ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದ ಐದನೇ ದಿನವಾದ ಇಂದು ನ್ಯೂಜಿಲೆಂಡ್ ಭರ್ಜರಿ ಗೆಲುವು ಸಾಧಿಸಿತು. ಹೌದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 8[more...]

ನಟ ದರ್ಶನ್ʼಗೆ ಬೆನ್ನು ನೋವಿನ ತೀವ್ರತೆ ದಿನೇ ದಿನೇ ಹೆಚ್ಚಾಗ್ತಿದೆ! ನಡೆಯೊದಕ್ಕೂ ನರಳಾಟ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ನಟ ದರ್ಶನ್ ಅವರಿಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿಲ್ಲ. ಇದು ಅವರನ್ನು ಮತ್ತಷ್ಟು ಕಂಗೆಡಿಸಿದೆ. ದರ್ಶನ್ ಅವರು ಜಾಮೀನಿಗಾಗಿ ಸಾಕಷ್ಟು ಚಡಪಡಿಸಿದ್ದರು.  ಮಧ್ಯೆ ದರ್ಶನ್​ಗೆ ಬೆನ್ನುನೋವು ಕಾಣಿಸಿಕೊಂಡಿದೆ. ನಿನ್ನೆ ವಕೀಲ ರಾಮ್​[more...]