ಆನ್ಲೈನ್ ನಗದು ಹಗರಣ: ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ!

ಚಿಕ್ಕಮಗಳೂರು:- ಆನ್ಲೈನ್ ವಂಚಕರ ಬಗ್ಗೆ ನಾವು ಎಷ್ಟು ನಿಗಾ ಇಟ್ಟರೂ ಸಾಲಲ್ಲ. ಮಾತಲ್ಲೇ ಪುಸಲಾಯಿಸಿ ಮರಳು ಮಾಡಿ ನಂಬಿಸಿ ಮೋಸ ಮಾಡ್ತಾರೆ. ಅದರಂತೆ ಚಿಕ್ಕಮಗಳೂರಿನಲ್ಲಿ ಸೈಬರ್ ವಂಚಕರ ಬಲೆಗೆ ಬಿದ್ದು 91 ಲಕ್ಷ ಕಳೆದುಕೊಂಡಿದ್ದಾರೆ.[more...]

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್! ಯಾವಗ ಗೊತ್ತಾ..?

ಬೆಂಗಳೂರು: ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚೆನ್ನಪಟ್ಟಣದ ಸ್ಥಾನ ತೆರವಾಗಿದೆ. ಆದ್ದರಿಂದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ[more...]

MLA Munirathna: ಬಿಜೆಪಿ ಶಾಸಕನಿಗೆ ಬಿಗ್‌ ರಿಲೀಫ್:‌ ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಆರ್‌.ಆರ್‌.ನಗರದ ಶಾಸಕ ಮುನಿರತ್ನಗೆ ಒಂದು ತಿಂಗಳ ಬಳಿಕ ಜಾಮೀನು ದೊರೆತಿದೆ. ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.[more...]

ಬಿಗ್ ಬಾಸ್ ಮನೆಯಲ್ಲಿ ಟೆಲಿಫೋನ್ ಕಾಲ್: ಭವ್ಯಾಗೆ I Love You ಎಂದ ತುಕಾಲಿ ಸಂತು!

ಬಿಗ್ ಬಾಸ್ ಕನ್ನಡ ಸೀಸನ್ 11 ಮೂರನೇ ವಾರಕ್ಕೆ ಕಾಲಿಟ್ಟಿದ್ದು ಕುತೂಹಲ ಕೆರಳಿಸುತ್ತಿದೆ. ಈ ವಾರ ದೊಡ್ಮನೆಯಲ್ಲಿ ಕೆಲ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಸದ್ಯ ಮನೆಯಲ್ಲಿ ಒಂದು ಫೋನ್ ಬೂತ್ ಇಡಲಾಗಿದ್ದು ಬಿಗ್ ಬಾಸ್[more...]

ಕ್ರೀಡಾ ಪ್ರೇಮಿಗಳಿಗೆ ನಿರಾಸೆ: ಮಳೆ ಕಾಟದಿಂದ ಭಾರತ vs ನ್ಯೂಝಿಲೆಂಡ್ ಪಂದ್ಯ ನಡೆಯೋದು ಡೌಟ್!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಪಂದ್ಯಕ್ಕೆ ಇದೀಗ ಮಳೆ ಭೀತಿ ಎದುರಾಗಿದೆ. ಬೆಂಗಳೂರಿನ ಸುತ್ತ ಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ[more...]

ಅವರ ಅಪ್ಪಂಗೆ ಅವ್ರು ಹುಟ್ಟಿದ್ರೆ ಸಿಡಿ ರಿಲೀಸ್ ಮಾಡ್ಲಿ: ಮುಸ್ಲಿಂ ಮುಖಂಡರಿಗೆ ಯತ್ನಾಳ್ ಸವಾಲ್!

ವಿಜಯಪುರ:- ಸಿಡಿ ಬಿಡುಗಡೆ ಮಾಡುತ್ತೇನೆ ಎಂದಿರುವ ಮುಸ್ಲಿಂ ಮುಖಂಡರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ X ಮಾಡಿರುವ ಅವರು, ನಾವು ವಕ್ಫ್ ಆಸ್ತಿಯ ಲೂಟಿಯ ಬಗ್ಗೆ[more...]

ಆಸ್ಪತ್ರೆಯಲ್ಲೂ ಮತಾಂತರಕ್ಕೆ ಯತ್ನ: ಎಂಬಿಬಿಎಸ್ ವಿದ್ಯಾರ್ಥಿಗೆ ಹಿಂದೂ ಮುಖಂಡರ ತರಾಟೆ!

ಕಲಬುರ್ಗಿ:- ಆಸ್ಪತ್ರೆಯಲ್ಲೂ ಮತಾಂತರಕ್ಕೆ ಯತ್ನಿಸುತ್ತಿದ್ದ ಎಂಬಿಬಿಎಸ್​ ವಿದ್ಯಾರ್ಥಿಗೆ ಹಿಂದೂ ಮುಖಂಡರು ತರಾಟೆಗೆ ತೆಗೆದುಕೊಂಡ ಘಟನೆ ಜರುಗಿದೆ. ಕೇರಳ ಮೂಲದ ಎಂಬಿಬಿಎಸ್​ ವಿದ್ಯಾರ್ಥಿ ಕಲಬುರಗಿ ಇಎಸ್ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದ ವಿಡಿಯೋ[more...]

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಬೇಲ್ ಕನಸು ನುಚ್ಚು ನೂರು – ಜೈಲೇ ಗತಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಕೇಸ್​ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್​ ಪಡೆದು ಹೊರಬರುವ ದಿನಕ್ಕಾಗಿ ಕಾಯ್ತಿದ್ರು. ಆದ್ರೆ ಮತ್ತೆ ದರ್ಶನ್​ಗೆ ಜೈಲೇ ಗತಿ[more...]

ಹಿಂದೂ ಧರ್ಮ ಸುಧಾರಿಸುವ ಲಕ್ಷಣ ಕಾಣ್ತಿಲ್ಲ, ಬೌದ್ಧ ಧರ್ಮ ಸ್ವೀಕರಿಸುತ್ತೇನೆ: ಸಚಿವ ಮಹದೇವಪ್ಪ ಬಹಿರಂಗ ಹೇಳಿಕೆ!

ಬೆಂಗಳೂರು:- ಹಿಂದೂ ಧರ್ಮ ಸುಧಾರಿಸುವ ಲಕ್ಷಣ ಕಾಣ್ತಿಲ್ಲ. ಹೀಗಾಗಿ ಬೌದ್ಧ ಧರ್ಮ ಸ್ವೀಕರಿಸುತ್ತೇನೆ ಎಂದು ಸಚಿವ ಮಹದೇವಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿದೆ. ಹಾಗಾಗಿ ಹಿಂದೂ ಧರ್ಮ[more...]

Curry Leaves Benefits: ನಿತ್ಯ ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ!?

ಅಡುಗೆ ಮನೆಯ ಕೆಲವು ಆಹಾರ ಪದಾರ್ಥಗಳು ನಮಗೆ ಅದ್ಭುತವಾಗಿ ಕೆಲಸ ಮಾಡುತ್ತವೆ ಎನ್ನುವುದಕ್ಕೆ ಕರಿಬೇವಿನ ಸೊಪ್ಪು ಒಂದು ಉದಾಹರಣೆ. ಕರಿಬೇವಿನ ಎಲೆಗಳನ್ನು ನಾವು ಪ್ರತಿದಿನ ಅಡುಗೆಗೆ ಬಳಕೆ ಮಾಡುತ್ತೇವೆ ಮತ್ತು ಇದಕ್ಕೆ ಸಂಬಂಧಪಟ್ಟ ಆರೋಗ್ಯ[more...]