Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ: ದಾಸನಿಗೆ ಮತ್ತೆ ಸೆರೆಮನೆ ವಾಸ
ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದ್ದಾರೆ. 57 ನೇ ಸೆಷನ್ಸ್ ಕೋರ್ಟನ್‌ಲ್ಲಿ ಇಂದು ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಚಿತ್ರದುರ್ಗಾ ಮೂಲದ ರೇಣುಕಾ ಸ್ವಾಮಿ ಎಂಬ[more...]
ಮಾಜಿ ಸಚಿವ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ಪೊಲೀಸ್ ವಶಕ್ಕೆ!
ಕೊಪ್ಪಳ:- ಶಾಸಕ ಜನಾರ್ದನ ರೆಡ್ಡಿ ಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಕಾನ್ವೆ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್[more...]
ಭಾರತ vs ಬಾಂಗ್ಲಾದೇಶ್ 2 ನೇ T20 ಕದನ: ಪಂದ್ಯ ಆರಂಭದ ಸಮಯ, ಸ್ಥಳದ ಮಾಹಿತಿ ಇಲ್ಲಿದೆ!
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಾಳೆ ಭಾರತ ಮತ್ತು ಬಾಂಗ್ಲಾದೇಶ್ ನಡುವಣ 2ನೇ ಟಿ20 ಪಂದ್ಯವು ನಡೆಯಲಿದೆ. ಪಂದ್ಯವು ಬಾಂಗ್ಲಾದೇಶ್ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ ಗ್ವಾಲಿಯರ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ[more...]
ಈರುಳ್ಳಿ ಸಿಪ್ಪೆಗಳನ್ನು ವೇಸ್ಟ್ ಮಾಡಬೇಡಿ! ಇದರಿಂದ ಏನೆಲ್ಲಾ ಅನುಕೂಲ ಇದೆ ಗೊತ್ತಾ?
ಸಾಮಾನ್ಯವಾಗಿ ಅಡುಗೆ ಮಾಡಲು ಎಲ್ಲರೂ ಈರುಳ್ಳಿಯನ್ನು ಖಂಡಿತವಾಗಿಯೂ ಬಳಸುತ್ತಾರೆ. ಆದರೆ ಈರುಳ್ಳಿ ಸಿಪ್ಪೆ ಸುಲಿದ ನಂತರ, ಅನೇಕ ಮಂದಿ ಅದನ್ನು ನಿಷ್ಪ್ರಯೋಜಕವೆಂದು ಪರಿಗಣಿಸಿ ಎಸೆಯುತ್ತಾರೆ. ಆದರೆ ತೋಟಗಾರಿಕೆಯಿಂದ ಹಿಡಿದು ಕೂದಲ ರಕ್ಷಣೆಯವರೆಗೂ ಈರುಳ್ಳಿ ಸಿಪ್ಪೆಯು[more...]
Vinesh Phogat: ಬಿಜೆಪಿ ಸರ್ಕಾರಕ್ಕೆ ಸೆಡ್ಡು ಹೊಡಿದಿದ್ದ ಕುಸ್ತಿಪಟು ವಿನೇಶ್ ಪೋಗಟ್ʼಗೆ ಭರ್ಜರಿ ಗೆಲುವು.!
ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರ್ಯಾಣದ ಜೂಲಾನಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಇಂದು ನಡೆಯುತ್ತಿರುವ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯದ ಮಾಲೆ ಧರಿಸಿದ್ದಾರೆ.[more...]
ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹುಲಿ ಕಾರ್ತಿಕ್ ವಿರುದ್ಧ FIR ದಾಖಲು! ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ರಾ ಈ ನಟ..!?
ಬೆಂಗಳೂರು: ಕಿರುತೆರೆಯ ಪ್ರೇಕ್ಷಕರ ಅಚ್ಚು ಮೆಚ್ಚಿನ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ 3’ ಕಾರ್ಯಕ್ರಮದ ವಿನ್ನರ್ ಆಗಿ ನಟ ಹುಲಿ ಕಾರ್ತಿಕ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಆದ್ರೇ ಈಗ ಈ ನಟನ ವಿರುದ್ಧ ಜಾತಿ ನಿಂದನೆ[more...]
ಅಣ್ಣಂಗೆ ಲವ್ ಆಗಿದೆ.. ! ಹಂಸಗೆ I Love You ಎಂದ ಜಗದೀಶ್?! ಕ್ಯಾಪ್ಟನ್ ಮೇಲೆ ಲಾಯರ್ ಕಣ್ಣು
ಬಿಗ್ ಬಾಸ್ ಸೀಸನ್ 11 ವೀಕ್ಷಕರಿಗೆ ಸಖತ್ ಮನರಂಜನೆ ಕೊಡುತ್ತಿದೆ. ಅದು ಮುಖ್ಯ ಕಾರಣ ಲಾಯರ್ ಜಗದೀಶ್. ಮೊದಲನೇ ವಾರ, ಬರೀ ಆವಾಜ್, ಕಿರಿಕ್, ಜಗಳ ತೆಗೆದಿದ್ದ ಜಗದೀಶ್ ಈ ವಾರ ಲವ್ ಮೂಡ್[more...]
ಲಂಚದ ಆರೋಪ: ಬೆಳ್ಳಂ ಬೆಳಗ್ಗೆ RTO ಅಧಿಕಾರಿಗಳಿಗೆ ಶಾಕ್, ಚೆಕ್‌ಪೋಸ್ಟ್‌ಗಳ ಮೇಲೆ ದಿಢೀರ್ ದಾಳಿ!
ಬೆಂಗಳೂರು:- ಚೆಕ್ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಒ ಚೆಕ್‌ಪೋಸ್ಟ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಏಕಕಾಲಕ್ಕೆ ವಿವಿಧೆಡೆ ದಾಳಿ[more...]
ಅಧಿಕಾರಿಗಳ ನಿರ್ಲಕ್ಷ್ಯ: ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ತಂತಿ ಬಿದ್ದು ಸಾವು!
ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರದ ತುಂಬಾ ಬಲಿಗಾಗಿ ಕಾಯ್ತಾಯಿದೆ. ಹೌದು ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ತುಂಡಾಗಿ ವಿದ್ಯುತ್ ತಂತಿ ಬಿದ್ದಿದ್ದು, ಕ್ಷಣಾರ್ಧದಲ್ಲೆ ಸುಟ್ಟುಕರಕಲಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ[more...]
Darshan: ದರ್ಶನ್ʼಗೆ ತೀವ್ರ ಬೆನ್ನು ನೋವು ಹಿನ್ನೆಲೆ: ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ
ಬಳ್ಳಾರಿ: ದರ್ಶನ್ ಅವರು ಬೆಂಗಳೂರು ಜೈಲಿನಲ್ಲಿ ಹಾಯಾಗಿ ಇದ್ದರು. ಬೇಕಾದ ವ್ಯವಸ್ಥೆಗಳು ಸಿಗುತ್ತಿದ್ದವು. ಆದರೆ, ಬಳ್ಳಾರಿ ಜೈಲಿನಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿದೆ. ಅವರು ಪ್ರತಿ ವಿಚಾರಕ್ಕೂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಒಂದು ಕಡೆ[more...]