Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಕೂದಲು ತುಂಬಾ ತೆಳುವಿದ್ಯಾ!? ಹಾಗಿದ್ರೆ ಹಾಗಲಕಾಯಿ ರಸವನ್ನು ಹೀಗೆ ಬಳಸಿ ರಿಸಲ್ಟ್ ಪಕ್ಕಾ!
ಹಾಗಲಕಾಯಿ ತಿನ್ನುವುದು ನಮ್ಮ ದೇಹದ ಎಲ್ಲಾ ಅಂಗಗಳಿಗೂ ಒಳ್ಳೆಯದು. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಕೂದಲನ್ನು ಉದ್ದ ಮತ್ತು ಹೊಳೆಯುವಂತೆ ಮಾಡುತ್ತದೆ[more...]
ಪಾಕ್ ವಿರುದ್ಧ ದಾಖಲೆ ಮೇಲೆ ಗೆದ್ದರೂ ಟೀಮ್ ಇಂಡಿಯಾಗೆ ಟೆನ್ಷನ್: ಸೆಮಿ ಫೈನಲ್ ಹಾದಿ ಅಷ್ಟು ಸುಲಭವಲ್ಲ!
ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ 58 ರನ್ಗಳಿಂದ ಹೀನಾಯ ಸೋಲನುಭವಿಸಿದ್ದ ಟೀಮ್ ಇಂಡಿಯಾ ಬಳಿಕ ಪಾಕಿಸ್ತಾನ ವಿರುದ್ಧ ಗೆಲ್ಲುವ ಮೂಲಕ ಸೆಮಿ ಫೈನಲ್ ಹೋಗುವ ಆಸೆ ಜೀವಂತವಾಗಿರಿಸಿಕೊಂಡಿದೆ. ಆದರೆ ಇದು ಅಷ್ಟು ಸುಲಭದ ಮಾತಲ್ಲ[more...]
Vijayendra Meets Jarkiholi: ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ-ವಿಜಯೇಂದ್ರ ಭೇಟಿ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಸದ್ದು ಮಾಡುತ್ತಿದ್ದಂತೆ ಇದೀಗ ಮುಂದಿನ ಸಿಎಂ ನಾನೇ ಎಂದು ಹಲವರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಏನಿಲ್ಲ ಏನಿಲ್ಲ ಎನ್ನುತ್ತಲೇ ಸರಣಿ ಸಭೆಗಲು ಗುಟ್ಟು[more...]
Bigg Breaking: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರನ ಶವ ಪತ್ತೆ! ಆತ್ಮಹತ್ಯೆ ಶಂಕೆ!?
ಮಂಗಳೂರು:- ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ನದಿಯಲ್ಲಿ ಪತ್ತೆಯಾಗಿದೆ. ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ[more...]
ತಿರುಪತಿ ಭಕ್ತಾದಿಗಳೇ ಇಲ್ಲಿ ಕೇಳಿ: ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ!
ಬೆಂಗಳೂರು:- ರಾಜಧಾನಿ ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ TTD ಈ ತೀರ್ಮಾನ ಕೈಗೊಂಡಿದೆ. ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ[more...]
ಉದ್ಯಮಿಗೆ ಬೆದರಿಕೆ ಆರೋಪ: ಶೀಘ್ರವೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅರೆಸ್ಟ್!?
ಬೆಂಗಳೂರು:- ಎಲೆಕ್ಷನ್ ಗೆ 50 ಕೋಟಿ ಹಣ ಕೊಡುವಂತೆ ಬೆದರಿಕೆ ಹಾಕುವ ಎಚ್ಚರಿಕೆ ನೀಡಿದ ಆರೋಪದಡಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ಓರ್ವರು ದೂರು ಕೊಟ್ಟಿದ್ದರು. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಬಿಎನ್ಎಸ್ ಸೆಕ್ಷನ್[more...]
Tirupati Laddu Row: ತಿರುಪತಿ ಲಡ್ಡು ಪ್ರಕರಣದ ವಿಶೇಷ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬನ್ನು ಸೇರಿಸಲಾಗಿದೆ ಎಂದು ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದು, ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಇದರ ಬೆನ್ನಲ್ಲೇ ತಿರುಪತಿ ಲಡ್ಡು ವಿವಾದವನ್ನು ಸ್ವತಂತ್ರವಾದ ವಿಶೇಷ ತನಿಖಾ ತಂಡದಿಂದ[more...]
ಮಹಿಳಾಮಣಿಗಳಿಗೆ ಗುಡ್ ನ್ಯೂಸ್: ಈ ದಿನ ಖಾತೆಗೆ ಬರುತ್ತೆ ಗೃಹಲಕ್ಷ್ಮಿ ಯೋಜನೆಯ 4,000 ರೂ. ಹಣ!
ಬೆಳಗಾವಿ: ರಾಜ್ಯ ಸರಕಾರದ ಮಹತಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಿಂದ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಬರುತ್ತದೆ. ಆದರೆ ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ. ಈಗ ಗೃಹ ಲಕ್ಷ್ಮಿ ಯೋಜನೆ[more...]
ಮುಡಾ ಆರೋಪಿ, ಕಳಂಕಿತ ಮುಖ್ಯಮಂತ್ರಿ ದಸರಾ ಚಾಲನೆ ನೀಡಿದ್ದು ಸರಿಯಲ್ಲ: ಪಿ ರಾಜೀವ್ ವಾಗ್ದಾಳಿ!
ಬೆಳಗಾವಿ:- ಮುಡಾ ಆರೋಪಿ, ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಚಾಲನೆ ನೀಡಿದ್ದು ಸರಿಯಲ್ಲ ಎಂದು ಪಿ ರಾಜೀವ್ ವಾಗ್ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಸರಾ ಮೆರವಣಿಗೆಯಲ್ಲಿ ರಾಜ್ಯದ ಕಳಂಕಿತ ಮುಖ್ಯಮಂತ್ರಿ[more...]
ಬಾಬರ್ ನಾಯಕತ್ವ ಬಿಟ್ಟ ಪಾಕ್ ಫ್ಯಾನ್ಸ್ʼಗೆ ಮತ್ತೊಂದು ಶಾಕ್! ಕ್ರಿಕೆಟ್ʼಗೆ ಗುಡ್ ಬೈ ಹೇಳಿದ ಸ್ಟಾರ್ ಸ್ಪಿನ್ನರ್
ಪಾಕಿಸ್ತಾನ್ ತಂಡಕ್ಕೆ ಗುಡ್ ಬೈ ಹೇಳಿರುವ ಪಾಕಿಸ್ತಾನದ ಸ್ಪಿನ್ ಬೌಲರ್, ಆಸ್ಟ್ರೇಲಿಯಾ ತಂಡದತ್ತ ಮುಖ ಮಾಡಿದ್ದಾರೆ. ಪಾಕಿಸ್ತಾನ್ ತಂಡದ ಸ್ಪಿನ್ ಬೌಲರ್ ಉಸ್ಮಾನ್ ಖಾದಿರ್ ಪಾಕ್ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ನಾನು ಪಾಕಿಸ್ತಾನ[more...]