ಜೈಲಿನಲ್ಲಿ ದಾಸನಿಗೆ ಕಾಡ್ತಿದ್ಯಂತೆ ಬೆನ್ನು ನೋವು! ಸ್ಕ್ಯಾನಿಂಗ್ ಮಾಡೋಕೆ ಬಿಡ್ತಿಲ್ವಾ ದರ್ಶನ್?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜಾಮೀನಿನ ದೊಡ್ಡ ಟೆನ್ಷನ್‌ ಆಗಿದೆ. ಪದೇ ಪದೇ ನ್ಯಾಯಾಂಗ ಬಂಧನ ಮುಂದುಡಿಕೆ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಿಂದ ದಾಸ ಜೈಲಲ್ಲಿ ಹೈರಾಣಾಗಿದ್ದಾರೆ. ಈಗ 17[more...]

ಸುಮ್ನೆ ಬಿಡಲ್ಲ, ಹೊರ ಹೋದ್ಮೆಲೆ BIGGBOSS ಕಾರ್ಯಕ್ರಮವನ್ನೇ ನಿಲ್ಲಿಸುತ್ತೇನೆ: ಲಾಯರ್ ಜಗದೀಶ್!

ಬಿಗ್ ಬಾಸ್ ಸೀಸನ್ 11 ರ ಕಾರ್ಯಕ್ರಮ ಕಂಟೆಸ್ಟಂಟ್ ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಕನ್ನಡ ಕಾರ್ಯಕ್ರಮವನ್ನು ಹಾಳುಮಾಡುವುದಾಗಿ ಹೇಳಿ ಹೊಸ ವಿವಾದ ಅಲೆಯನ್ನು ಎಬ್ಬಿಸಿದ್ದಾರೆ. ಅಷ್ಟೇ ಅಲ್ಲದೆ ಈಗ ಅವರು ಹೊಸದಾಗಿ[more...]

ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು: ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರತು ಸಾವರ್ಕರ್ ವಾದ ಅಲ್ಲ. ಯಾಕೆಂದರೆ[more...]

Konda Surekha: ಸಮಂತಾ- ನಾಗಚೈತನ್ಯ ಕ್ಷಮೆ ಕೋರಿದ ತೆಲಂಗಾಣ ಸಚಿವೆ ಕೊಂಡಾ ಸುರೇಖಾ..! ಯಾಕೆ ಗೊತ್ತಾ..?

ಹೈದರಾಬಾದ್:- ಅಶ್ಲೀಲ ಹೇಳಿಕೆ ನೀಡಿದ ವಿವಾದ ಜೋರಾಗುತ್ತಿದ್ದಂತೆ ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರು ಸಮಂತಾ ಬಳಿ ಕ್ಷಮೆಯಾಚಿಸಿದ್ದಾರೆ. ತೆಲಂಗಾಣ ಅರಣ್ಯ ಸಚಿವೆ ಕೊಂಡಾ ಸುರೇಖಾ ಅವರು ನಟಿ ಸಮಂತಾ ಬಗ್ಗೆ ನೀಡಿದ್ದ ಹೇಳಿಕೆಗೆ[more...]

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ HDK ರಾಜೀನಾಮೆ ಕೊಡುವರೇ?: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು ಅರಮನೆ ನಗರಿ ಮೈಸೂರಿನಲ್ಲಿ ವೈಭವದ ಚಾಲನೆ ದೊರೆಯಿತು. ನಂತರ ದಸರಾ ಉದ್ಘಾಟನೆ ಸಮಾರಂಭದ ವೇದಿಕೆಯ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಮಾತನಾಡಿದರು. ಈಗ ಎಲ್ಲರೂ ಗಾಜಿನ[more...]

ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ ನೀಡಿದ ಸಾಹಿತಿ ಹಂಪಾ ನಾಗರಾಜಯ್ಯ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು 10 ದಿನಗಳ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜಾಗಿದ್ದು, ಕಳೆದ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರಳ ಮಟ್ಟದಲ್ಲಿ ಆಚರಣೆಗೆ ಮುಂದಾಗಿತ್ತು. ಆದರೆ, ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ಮಳೆಯಿಂದ[more...]

29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ʼಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ?: ಸಂತೋಷ್ ಲಾಡ್

ಬೆಂಗಳೂರು: ಕೇಂದ್ರ ಸಂಪುಟದ 29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ʼ​ಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ? ಎಂದು ಸಚಿವ ಸಂತೋಷ್ ಲಾಡ್​ ಕೌಂಟರ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, . ಸಿದ್ದರಾಮಯ್ಯ ಅವರ ಪತ್ನಿ ಸೈಟ್ ಹಿಂದಿರುಗಿಸಿದ್ದಾರೆ.[more...]

ಶುಲ್ಕ ಪಾವತಿಗೆ ಪರದಾಡಿದ್ದ ದಲಿತ ಯುವಕನಿಗೆ IIT ಸೀಟ್ ಕೊಡಿಸಿದ ಸುಪ್ರೀಂಕೋರ್ಟ್‌!

ನವದೆಹಲಿ: ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಬಡ ವಿದ್ಯಾರ್ಥಿಗೆ ಪ್ರವೇಶ ನೀಡುವಂತೆ ಐಐಟಿ ಧನ್‌ಬಾದ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ[more...]

ICC Test Rankings: ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಬುಮ್ರಾ ನಂಬರ್ 1..!

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬುಮ್ರಾ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಕಳೆದ ಬಾರಿ ಅಗ್ರಸ್ಥಾನದಲ್ಲಿದ್ದ[more...]

ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು, ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದು, ಅಕ್ಟೋಬರ್​ 23,[more...]