Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
Darshan: ದರ್ಶನ್ ಗ್ಯಾಂಗ್ ಕನಸು ಇಂದಿಗೆ ನನಸು! ಜೈಲಿನಿಂದ ಮೂವರು ಆರೋಪಿಗಳು ರಿಲೀಸ್..!
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಜೈಲು ಸೇರಿದ್ದಾರೆ. ತನಿಖೆ ಮುಗಿದು ಚಾರ್ಜ್ಶೀಟ್ ಸಲ್ಲಿಕೆಯಾದ ಬಳಿಕ ಆರೋಪಿಗಳು ಒಬ್ಬೊಬ್ಬರಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ರು. ಇಂದು ಮೂವರು[more...]
BBK11 ಮನೆಯಲ್ಲಿ ಶುರುವಾಯ್ತಾ ಮತ್ತೊಂದು ಪ್ರೇಮ ಪುರಾಣ..! ಐಶ್ವರ್ಯ ರಂಜಿತ್ ನಡುವೆ ಕಣ್ ಕಣ್ ಸಲಿಗೆ
‘ಬಿಗ್ ಬಾಸ್’ ಮನೆಯಲ್ಲಿ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್[more...]
ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಫೈರಿಂಗ್!
ಹಾಸನ:- ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಜರುಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ರೌಡಿಶೀಟರ್ ಮಧು ಎಂಬಾತನ ಮೇಲೆ[more...]
Mahalaya Amavasya: ಇಂದು “ಮಹಾಲಯ ಅಮವಾಸ್ಯೆ”: ಈ ಕೆಲಸಗಳನ್ನು ಅಪ್ಪಿ ತಪ್ಪಿಯೂ ಮಾಡಬೇಡಿ!
ಹಿಂದೂ ಸಂಪ್ರದಾಯದಲ್ಲಿ ಮಹಾಲಯ ಅಮವಾಸ್ಯೆ, ಸರ್ವಪಿತೃ ಅಮಾವಾಸ್ಯೆ, ಪಿತ್ರ ಮೋಕ್ಷ ಅಮಾವಾಸ್ಯೆ ಅಥವಾ ಪಿತೃ ಅಮಾವಾಸ್ಯೆ ಎಂದೂ ಕರೆಯಲ್ಪಡುವ ಈ ವಿಶೇಷ ದಿನವನ್ನು 'ಪಿತೃಗಳು' ಅಥವಾ ಪೂರ್ವಜರಿಗೆ ಸಮರ್ಪಿತವಾದ ದಿನವಾಗಿದೆ. ದಕ್ಷಿಣ ಭಾರತದಲ್ಲಿ ಈ[more...]
ಕರ್ತವ್ಯ ಲೋಪ: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ FIR ದಾಖಲು, ಕಾರಣ ಇಲ್ಲಿದೆ!?
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ದವೇ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿದ್ದ ಹಿತೇಂದ್ರ, ಕೆಲ ಪ್ರಕರಣಗಲಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಾಸ್[more...]
Virat Kohli : ಸಚಿನ್ ತೆಂಡೂಲ್ಕರ್ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ!
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ವಿರಾಟ್ ಕೊಹ್ಲಿ ಕೊನೆಗೂ ಮುರಿದಿದ್ದಾರೆ. ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್[more...]
ಸೈಟ್ ವಾಪಸ್ ಕೊಡುವ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಡಾ ಹಗರಣ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಲೋಕಾಯುಕ್ತ, ಇಡಿ ದೂರು ದಾಖಲಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ[more...]
ಕುಟುಂಬದ ಹೆಸರು ತರಬೇಡಿ ಎನ್ನುವ ನೀವು ಪ್ರಜ್ವಲ್ ಕೇಸ್ ನಲ್ಲಿ ಮಾಡಿದ್ದೇನು!? ಕಾಂಗ್ರೆಸ್ ಗೆ ಅಶೋಕ್ ಪ್ರಶ್ನೆ!
ಬೆಂಗಳೂರು:- ಪ್ರಜ್ವಲ್ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ ಎಂದು ಕಾಂಗ್ರೆಸ್ ಅಶೋಕ್ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬರೆದ ಪತ್ರವನ್ನು ಉಲ್ಲೇಖಿಸಿ ಕಾಂಗ್ರೆಸ್ ಮಾಡುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿ, ನಾನು[more...]
ದಸರಾ, ದೀಪಾವಳಿ ಸಂಭ್ರಮದಲ್ಲಿದ್ದ ಜನರಿಗೆ ಶಾಕ್: ಸಿಲಿಂಡರ್ ಬೆಲೆ ಇನ್ನಷ್ಟು ದುಬಾರಿ!
ಬೆಂಗಳೂರು: ಎಲ್ ಪಿಜಿ ಸಿಲಿಂಡರ್ ದರ ಗಗನಕ್ಕೇರಿದೆ. ಈ ನಿಟ್ಟಿನಲ್ಲಿ ಇಂಧನ ಕಂಪನಿಗಳು ಮತ್ತೊಂದು ಪ್ರಮುಖ ಘೋಷಣೆ ಮಾಡಿ ಜನಸಾಮಾನ್ಯರಿಗೆ ಶಾಕ್ ನೀಡಿವೆ. ಯಾರಾದರೂ ಹೊಸ LPG ಸಂಪರ್ಕವನ್ನು ತೆಗೆದುಕೊಳ್ಳಲು ಬಯಸಿದರೆ ಭದ್ರತಾ ಠೇವಣಿ ಪಾವತಿಸಬೇಕಾದರೆ,[more...]
ATM ಬಳಕೆದಾರರೆ ಎಚ್ಚರ; ನಿಮ್ಮ ಕಣ್ಮುಂದೆಯೆ ನಿಮ್ಮ ಹಣಕ್ಕೆ ಪಂಗನಾಮ ಹಾಕ್ತಾರೆ ಹುಷಾರ್ !
ಅಥಣಿ : ನೀವೇನಾದರೂ ATM ನಿಂದ ಹಣ ತೆಗೆಯಲು ಹೋದ್ರೆ ಎಚ್ಚರ, ಯಾಕಂದ್ರೆ ನಿಮ್ಮ ಕಣ್ಮುಂದೆನೆ ನಿಮ್ಮ ಹಣ ಕಿತ್ತುಕೊಳ್ಳುವ ಖತರ್ನಾಕ್ ಕಳ್ಳರು ನಿಮ್ಮ ಪಕ್ಕದಲ್ಲೇ ಇರ್ತಾರೆ. ಹೌದು,, ನಾವು ಹೇಳೋ ಹಾಗೆ ಬೆಳಗಾವಿ[more...]