BIGG BOSS 11ಕ್ಕೆ ಯಾವೆಲ್ಲ ಸ್ಟಾರ್ಸ್ ಬರ್ತಿದ್ದಾರೆ!? ಶೋ ಆರಂಭಕ್ಕೂ ಮುನ್ನವೇ ಐವರ ಹೆಸರು ರಿವಿಲ್!

ಕನ್ನಡದ ಬಿಗ್​ ರಿಯಾಲಿಟಿ ಶೋ​ ಬಿಗ್​ಬಾಸ್​ ಸೀಸನ್​ 11ರ ಹೊಸ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈ ಮುಂಚೆಯೇ ಬಿಗ್​ಬಾಸ್​ ಸೀಸನ್​ 11ಕ್ಕೆ ಹೋಗುವ ಐದು ಸ್ಪರ್ಧಿಗಳು ಹೆಸರನ್ನು ಅಧಿಕೃತವಾಗಿ ಗೊತ್ತಾಗಲಿದೆ.[more...]

Musheer Khan Accident: ಭೀಕರ ರಸ್ತೆ ಅಪಘಾತ: ಯುವ ಆಟಗಾರನಿಗೆ ಗಂಭೀರ ಗಾಯ

ಲಕ್ನೋ: ಪ್ರತಿಭಾನ್ವಿತ ರಣಜಿ ಪ್ಲೇಯರ್‌ ಆಗಿರುವ 19 ವರ್ಷದ ಮುಶೀರ್‌ ಖಾನ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮುಶೀರ್​ ಖಾನ್​ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.[more...]

ಕಾಂಗ್ರೆಸ್ ಸಮಾವೇಶದಲ್ಲಿ ಮಾರಾಮಾರಿ: ಶಾಸಕರುಗಳ‌ ನಡುವೆಯೇ ಕೈ ಕೈ ಮಿಲಾಯಸಿದ ಕಾರ್ಯಕರ್ತರು

ಕೋಲಾರ: ಕೆಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಶಾಸಕರುಗಳ‌ ನಡುವೆಯೇ ಕೈ ಕೈ ಮಿಲಾಯಸಿಕೊಂಡಿರುವ ಘಟನೆ ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ[more...]

ನನ್ನ ಬಳಿ ಇರುವ ದಾಖಲೆ ಏನಾದ್ರು ಬಿಟ್ಟರೆ 5-6 ಸಚಿವರ ರಾಜೀನಾಮೆ ಪಕ್ಕಾ: HDK

ಬೆಂಗಳೂರು: ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ ಎಂದು ವಿಡಿಯೋ ಸಮೇತ ಹೆಚ್​ಡಿಕೆ ಸವಾಲ್​ ಹಾಕಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಂದ್ರಶೇಖರ ಎಷ್ಟು ಉದ್ಧಟ ಇರಬಹುದು? ರಾಜ್ಯಪಾಲರ ಕಚೇರಿ[more...]

ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ, ಮುಸ್ಲಿಮರ ಸರ್ಕಾರ: ಶಾಸಕ ಯತ್ನಾಳ್

ಬೆಳಗಾವಿ: ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಮುಸ್ಲಿಮರ ಸರ್ಕಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯ ಸರ್ಕಾರ ಅಲ್ಲ. ಮುಸ್ಲಿಮರ ಸರ್ಕಾರ.[more...]

Physical Abuse: 5 ವರ್ಷದ ಬಾಲಕಿ ಮೇಲೆ ಎರಗಿ ಅತ್ಯಾಚಾರವೆಸಗಿದ 70 ವರ್ಷದ ಅರ್ಚಕ!

ಚೆನ್ನೈ:- ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದ ಘಟನೆ ಜರುಗಿದೆ. ಘಟನೆ ಸಂಬಂಧ 70 ವರ್ಷದ ಅರ್ಚಕನನ್ನು ಬಂಧಿಸಲಾಗಿದೆ. ಪ್ರಸಾದ ನೀಡುವ ನೆಪದಲ್ಲಿ ಅರ್ಚಕ 5 ವರ್ಷದ ಮಗು[more...]

ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ! ಯುವತಿ ಸಾವು

ಬೆಂಗಳೂರು: ಬೆಳ್ಳಂಬೆಳಗ್ಗೆ ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ವಿಧಾನಸೌಧ ಕೂಗಳತೆಯ ಕಾಫಿ ಬೋರ್ಡ್ ಸಿಗ್ನಲ್ ಬಳಿ ನಡೆದಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ[more...]

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಆದೇಶ! ಯಾಕೆ ಗೊತ್ತಾ..?

ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ನೀಡಿದೆ. ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ.[more...]

ಗುವಾಹಟಿಯಲ್ಲಿ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದಿದ್ದ ಶಂಕಿತ ಉಗ್ರ ಅರೆಸ್ಟ್.!‌

ಕಳೆದ ಆಗಸ್ಟ್.31 ರಂದು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಅಜೀಜ್ ಅಹ್ಮದ್ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧಿಸಲಾಗಿದೆ. ಬಂಧಿತ ಶಂಕಿತ[more...]

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

ಬೆಂಗಳೂರು:- ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಆರೋಪಿಗಳಿಂದ ಹಣ ಪಡೆದಿದ್ದ ಆರೋಪದಡಿ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ. ಭೋವಿ[more...]