Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಬಾಡಿಗೆ ಮನೆಯ ಬೆಡ್ ರೂಂ, ಬಾತ್ ರೂಂನಲ್ಲಿ ಹಿಡನ್ ಕ್ಯಾಮೆರಾ ಪತ್ತೆ! ಮಾಲೀಕ ಅರೆಸ್ಟ್
ನವದೆಹಲಿ: ಕೆಲವೊಮ್ಮೆ ನಂಬಿಕಸ್ಥರಿಂದಲೇ ದ್ರೋಹವಾಗುತ್ತಿದೆ. ಯಾಕಂದ್ರೆ ಅವರು ಮಾಡೋ ಕೆಲಸಗಳು ಆ ರೀತಿ ಇರುತ್ತದೆ.. ಅದಕ್ಕೆ ಊದಾಹರಣೆ ಇಲ್ಲಿದೆ ನೋಡಿ.. ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್ ಮತ್ತು ಬೆಡ್‍ರೂಮ್‍ನ ಬಲ್ಬ್‍ಗಳಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು[more...]
ಮತ್ತೋರ್ವ ಸ್ವಾಮಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಶ್ರೀಗಳ ವಿರುದ್ಧ ದೂರು ಕೊಟ್ಟವರ್ಯಾರು!?
ರಾಯಚೂರು:- ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಪ್ರಣವ ಪಂಚಾಕ್ಷರಿ ಗುರುಪೀಠದದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಪ್ರಣವ ಪಂಚಾಕ್ಷರಿ ಗುರುಪೀಠದ[more...]
ರೇಣುಕಾಸ್ವಾಮಿ ಕೇಸ್: ಬೇಲ್ ಸಿಕ್ಕರು ಡಿ ಗ್ಯಾಂಗ್ʼನ ಮೂವರು ಜೈಲಿನಲ್ಲೇ ಇರೋದು ಯಾಕೆ..?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಕೇಸ್ನಲ್ಲಿ ಅನೇಕರನ್ನು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈಗ ತನಿಖೆ ಅಂತ್ಯವಾಗಿದ್ದು, ಕೆಲವರಿಗೆ ಜಾಮೀನು ಸಿಕ್ಕಿದೆ. ಈ ಕೇಸ್ನಲ್ಲಿ ಆರೋಪಿಗಳಾದ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದ್ರೆ[more...]
ಭ್ರಷ್ಟಾಚಾರ ಪ್ರಕರಣ: ಬಿಜೆಪಿ ನಾಯಕಿಗೆ 1 ವರ್ಷ ಸಜೆ ಹಾಗೂ 5 ಸಾವಿರ ದಂಡ ವಿಧಿಸಿದ ಕೋರ್ಟ್
ಕಾರವಾರ:- ಭ್ರಷ್ಟಾಚಾರ ಕೇಸ್ ಗೆ ಸಂಬಧಪಟ್ಟಂತೆ ಶಿರಸಿ ಬಿಜೆಪಿ ನಾಯಕಿಗೆ 1 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಜಯಕುಮಾರ್[more...]
ವಿಚಿತ್ರ ಘಟನೆ: ಸತ್ತ ಅಂತ ಪೋಸ್ಟ್ ಮಾರ್ಟಮ್ʼಗೆ ಕರೆದೊಯ್ಯುವಾಗ ಎದ್ದು ಕುಳಿತ ವ್ಯಕ್ತಿ!
ಬಿಹಾರ:- ಬಿಹಾರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಸತ್ತ ಅಂತ ಪೋಸ್ಟ್ಮಾರ್ಟಮ್ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್ ಮೇಲೆ ಹತ್ತಿ ನಿಂತಿದ್ದಾನೆ. ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು[more...]
ಬಿಜೆಪಿ ಜೆಡಿಎಸ್ʼನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ
ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ[more...]
ಟೆಸ್ಟ್ ಕ್ರಿಕೆಟ್ʼಗೆ ಮರಳಲು ಸಜ್ಜಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ!
ರಣಜಿ ಟ್ರೋಫಿಯ ಮೂಲಕ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ರೆಡ್ ಬಾಲ್ನಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಹೀಗೆ ಅಭ್ಯಾಸ ನಡೆಸಲು[more...]
ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ[more...]
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಬಿ ವೈ ವಿಜಯೇಂದ್ರ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.[more...]
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ: FIR ದಾಖಲಾದ್ರೆ ರಾಜೀನಾಮೆ ಅನಿವಾರ್ಯ..!?
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು[more...]