Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
Darshan Case: ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ. 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾ[more...]
ಚಾಕುವಿನಿಂದ ಕತ್ತು ಸೀಳಿ ಹೆಂಡತಿ ರುಂಡ ಹಿಡಿದು ತಿರುಗಾಡಿದ ಗಂಡ: ಅಬ್ಬಬ್ಬಾ ಮೈ ಝುಮ್ ಎನಿಸೋ ದೃಶ್ಯ!
ಬಿಹಾರ:-ಪಾಪಿ ಗಂಡನೋರ್ವ ಚಾಕುವಿನಿಂದ ಕತ್ತು ಸೀಳಿ ಹೆಂಡತಿ ರುಂಡ ಹಿಡಿದು ಊರೆಲ್ಲಾ ತಿರುಗಾಡಿದ ಘಟನೆ ಮಾಧೇಪುರದ ಶ್ರೀನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಜರುಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು[more...]
ದೆಹಲಿಗೆ ಮತ್ತೆ ಮಹಿಳಾ ಸಿಎಂ! ಮುಖ್ಯಮಂತ್ರಿ ಕುರ್ಚಿಯನ್ನು ಆಪ್ ನಾಯಕಿಗೆ ಬಿಟ್ಟುಕೊಟ್ಟ ಕೇಜ್ರಿವಾಲ್!
ನವದೆಹಲಿ: ರಾಜೀನಾಮೆ ನೀಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ತಗ್ಗಿಸಿ ಬಿಜೆಪಿ ವಿರೋಧಿ ನೆಲೆಯನ್ನು ದೆಹಲಿಯಲ್ಲಿ ಗಟ್ಟಿಗೊಳಿಸಲು ಅರವಿಂದ್ ಕೇಜ್ರಿವಾಲ್ ರಾಜಕೀಯ ನೀತಿ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಕೇಜ್ರಿವಾಲ್ ಭಾರಿಸಿದ ಭರ್ಜರಿ ಸಿಕ್ಸರ್ ಎಂದೇ[more...]
ಜೈಲಿನಲ್ಲಿ ವಿವಾದ ಮಾಡಿಕೊಳ್ಳಬೇಡಿ: ಸ್ವಲ್ಪ ಸುಮ್ಮನಿರಿ – ನಟ ದರ್ಶನ್ʼಗೆ ಎಚ್ಚರಿಕೆ ಕೊಟ್ಟ ವಕೀಲರು
ಬಳ್ಳಾರಿ: ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದೊಮ್ಮೆ ಅರ್ಜಿ ಸಲ್ಲಿಕೆ ಆದರೂ[more...]
ಸಿಎಂ ಅರವಿಂದ್ ಕೇಜ್ರಿವಾಲ್ ದಿಢೀರ್ ರಾಜೀನಾಮೆಗೆ ಮುಂದಾಗಿದ್ದೇಕೆ..? ಇಲ್ಲಿವೆ ಕಾರಣಗಳು!
ನವದೆಹಲಿ: ಸಿಎಂ ಸ್ಥಾನಕ್ಕೆ ದಿಢೀರನೆ ರಾಜೀನಾಮೆ ಘೋಷಿಸುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಕಾರ್ಯಕರ್ತರಿಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಪ್ಲೆಸೆಂಟ್ ಶಾಕ್ ನೀಡಿದ್ದಾರೆ. ಸತತ ಆರೋಪಗಳು, ಕೇಂದ್ರ ಸರ್ಕಾರದ ವಿರುದ್ಧ[more...]
ಸೈಮಾ ಅಂಗಳದಲ್ಲಿ ‘ಸುಬ್ರಹ್ಮಣ್ಯ’ ನ ಮೊದಲ ಝಲಕ್ ಅನಾವರಣ..ಸ್ಟೈಲೀಶ್ ಲುಕ್ ನಲ್ಲಿ ಅದ್ವೈ ಎಂಟ್ರಿ?
ಆರ್ಮುಗ ರವಿಶಂಕರ್ 'ಸುಬ್ರಹ್ಮಣ್ಯ' ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ 'ಸುಬ್ರಹ್ಮಣ್ಯ'ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ. ಯೂಟ್ಯೂಬ್[more...]
HSRP Number Plate: HSRP ನಂಬರ್ ಪ್ಲೇಟ್ ಬೇಗ ಹಾಕಿಸಿ, ದಂಡ ತಪ್ಪಿಸಿ! 1 ದಿನ ಮಾತ್ರ ಬಾಕಿ
ಬೆಂಗಳೂರು: ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್ಲೈನ್ ನಾಳೆ ಕೊನೆಗೊಳ್ಳಲಿದೆ. ಆದಾಗ್ಯೂ, ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್ನಲ್ಲಿ ಎಚ್ಎಸ್ಆರ್ಪಿ ಅಳವಡಿಕೆ ಸಂಬಂಧಿಸಿದ[more...]
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು!
ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಪ್ರಯಾಣಿಕರು ಹೊಡೆದು ಕೊಂದಿರುವ ಘಟನೆ ಜರುಗಿದೆ. ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಆತನ ಕಿರುಕುಳದಿಂದ ಹೆದರಿದ ಬಾಲಕಿ ಕೂಡಲೇ ಕುಟುಂಬಸ್ಥರಿಗೆ ದೂರು[more...]
Diamond League: ಡೈಮಂಡ್ ಲೀಗ್ ಟ್ರೋಫಿ ಗೆಲ್ತಾರಾ ನೀರಜ್ ಚೋಪ್ರಾ!? ಅಂತಿಮ ಹಣಾಹಣಿ ಯಾವಾಗ!? ಇಲ್ಲಿದೆ ಡೀಟೈಲ್ಸ್!
ಭಾರತ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಡೈಮಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 89.45 ಮೀಟರ್ ಭರ್ಜಿ ಎಸೆದು ಬೆಳ್ಳಿ ಪದಕ ಗೆದ್ದಿದ್ದ ನೀರಜ್ ಈ ಬಾರಿಯ ಡೈಮಂಡ್ ಲೀಗ್ನಲ್ಲಿ ದ್ವಿತೀಯ ಸ್ಥಾನ[more...]
ಬಿಜೆಪಿಗೆ ನೈತಿಕತೆ ಇದ್ರೆ ಡಿಕೆ ಸುರೇಶ್ ರನ್ನು ಪಕ್ಷದಿಂದ ವಜಾ ಮಾಡಲಿ: ಡಿಕೆ ಸುರೇಶ್ ಸವಾಲ್!
ಬೆಂಗಳೂರು:- ಬಿಜೆಪಿಗೆ ನೈತಿಕತೆ ಇದ್ರೆ ಡಿಕೆ ಸುರೇಶ್ ರನ್ನು ಪಕ್ಷದಿಂದ ವಜಾ ಮಾಡಲಿ ಎಂದು ಡಿಕೆ ಸುರೇಶ್ ಸವಾಲ್ ಹಾಕಿದ್ದಾರೆ. ಗುತ್ತಿಗೆದಾರ ಚಲುವರಾಜು ಮಾಡಿರುವ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟಿರುವ ಸುರೇಶ್, ಶಾಸಕ ಮುನಿರತ್ನ[more...]