Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ದರ್ಶನ್ ಗೆ ತಪ್ಪದ ಸಂಕಷ್ಟ: ದಾಸನ ಜಾಮೀನಿಗೆ ಕಂಟಕವಾಯ್ತು ಆ ಮೂರು ಅಂಶಗಳು!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಗೆ ಕಾನೂನು ಕಂಟಕ ಶುರುವಾಗಿದೆ. ಹಾಗಾದರೆ ದರ್ಶನ್ಗೆ ಜಾಮೀನು ನೀಡದಂತೆ ತಡೆಯಲು ಇರುವ ಮೂರು ಅಸ್ತ್ರಗಳು ಯಾವುವು... 1. ಜೈಲಿನಲ್ಲಿ ರೌಡಿಗಳೊಂದಿಗೆ ಗುರುತಿಸಿಕೊಂಡ ದರ್ಶನ್ ಬೆಂಗಳೂರಿನ[more...]
ಶಾಕಿಂಗ್ ಘಟನೆ: ಅತ್ಯಾಚಾರ ಮಾಡಲು ಬಂದ ವೈದ್ಯನ ಖಾಸಗಿ ಅಂಗ ಕತ್ತರಿಸಿದ ನರ್ಸ್..!
ಪಾಟ್ನಾ: ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಮರ್ಮಾಂಗಕ್ಕೆ ನರ್ಸ್ ಬ್ಲೇಡ್ ಹಾಕಿ ಪಾರಾದ ಘಟನೆ ನಡೆದಿದೆ. ಈ ಘಟನೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಡೆದಿದ್ದು, ಡಾಕ್ಟರ್ ಹಾಗೂ[more...]
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ: BJP ಶಾಸಕ ಮುನಿರತ್ನ ವಿರುದ್ಧ ಎರಡು FIR!
ಬೆಂಗಳೂರು:- ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ BJP ಶಾಸಕ ಮುನಿರತ್ನ ವಿರುದ್ಧ ಎರಡು FIR ದಾಖಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು[more...]
ಪ್ರಿಯಕರನಿಗಾಗಿ ಹೆತ್ತ ತಾಯಿ ಉಸಿರನ್ನೇ ನಿಲ್ಲಿಸಿದ ಮಗಳು! ಬೆಚ್ಚಿಬೀಳಿಸೋ ಘಟನೆ
ಬೆಂಗಳೂರು:- ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮಗಳಿಂದಲೇ ತಾಯಿಯ ಕೊಲೆ ನಡೆದಿರುವ ಘಟನೆ ಜರುಗಿದೆ. 46 ವರ್ಷದ ಜಯಲಕ್ಷ್ಮಿ ಕೊಲೆಯಾದ ಮಹಿಳೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ನಡೆದಿರೋ ಘಟನೆ ತಡವಾಗಿ ಬೆಳಕಿಗೆ[more...]
ಕರ್ನಾಟಕದಲ್ಲಿರುವುದು ತಾಲಿಬಾನ್ ಸರ್ಕಾರ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ!
ಬೆಂಗಳೂರು:- ಕರ್ನಾಟಕದಲ್ಲಿರುವುದು ತಾಲಿಬಾನ್ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದರು. ಈ ಸಂಬಂಧ x ಮಾಡಿರುವ ಅವರು,ಕಾಂಗ್ರೆಸ್ ಸರ್ಕಾರವು ತಾಲಿಬಾನ್ ಸರ್ಕಾರ ಆಗಿದೆ. ಅಷ್ಟೇ ಅಲ್ಲ ಘಟನೆ ಸಂಬಂಧ[more...]
ಮುಕ್ತಾಯದ ಹಂತಕ್ಕೆ ಬಂದ ದುಲೀಪ್ ಟ್ರೋಫಿ: ದಾಖಲೆ ಬ್ಯಾಟಿಂಗ್ ಮಾಡಿದ ಕೊಹ್ಲಿ ಆಪ್ತ!
ದೇಶೀಯ ಕ್ರಿಕೆಟ್ ದುಲೀಪ್ ಟ್ರೋಫಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಟೀಮ್ ಇಂಡಿಯಾದ ಯುವ ಬ್ಯಾಟರ್ ಕನ್ನಡಿಗ ದಾಖಲೆ ಬ್ಯಾಟಿಂಗ್ ಮಾಡಿದ್ದಾರೆ. ಅನಂತಪುರ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಇಂಡಿಯಾ ಎ ಮತ್ತು ಇಂಡಿಯಾ ಡಿ[more...]
ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಮನಗರ: ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ. ಹೌದು ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿ[more...]
ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ 3,991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿ ಈಗಾಗಲೇ ನಿಯಮಾನುಸಾರ ಎಲ್ಲಾ ಆರೋಪಿಗಳ ಕೈಸೇರಿದೆ. ಸದ್ಯ ದರ್ಶನ್[more...]
ನಾಗಮಂಗಲ ಗಲಭೆ ಕೇಸ್: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು!?
ನಾಗಮಂಗಲ:- ನಾಗಮಂಗಲ ಗಲಭೆ ಕೇಸ್ ಗೆ ಸಂಬಧಪಟ್ಟಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ[more...]
ರಾಜೀನಾಮೆ ಕೊಡಲು ಸಿದ್ಧರಾದ್ರಾ ಮಮತಾ ಬ್ಯಾನರ್ಜಿ!? ಅಯ್ಯೋ ದೀದಿಗೆ ಏನಾಯ್ತು!?
ಕೋಲ್ಕತಾ:- ಸಿಎಂ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ಕೊಡುವ ವಿಚಾರವಾಗಿ ಮಾತನಾಡಿದ್ದು, ಚರ್ಚೆಗೆ ಗ್ರಾಸವಾಗಿದೆ. ನಿನ್ನೆ ಕಿರಿಯ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಭಾವನಾತ್ಮಕ ಭಾಷಣ ಮಾಡಿದರು. ರಾಜ್ಯದ ಉನ್ನತ ಹುದ್ದೆಗೆ[more...]