Tag: #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್: ನಿಷೇಧ ಇದ್ದರೂ ಎಂಟ್ರಿ ಸಿಕ್ಕಿದ್ದೇಗೆ ಎಂದ ನೆಟ್ಟಿಗರು!
ಕೊಪ್ಪಳ:- ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ ಜೋಡಿಯ ಫೋಟೋ ವೈರಲ್ ಆಗಿದ್ದು, ನಿಷೇಧ ಇದ್ದರೂ ಎಂಟ್ರಿ ಸಿಕ್ಕಿದ್ದೇಗೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ[more...]
ಅಂಗಡಿಗೆ ಬಂದ ಪುಟ್ಟ ಬಾಲಕಿಯ ಎದೆ ಮುಟ್ಟಿ ಕೆಟ್ಟದಾಗಿ ವರ್ತಿಸಿದ ಮುದುಕ!
ಉತ್ತರ ಪ್ರದೇಶ:- ತಿಂಡಿ ಕೊಡುವ ನೆಪದಪಲ್ಲಿ ಬಾಲಕಿಯ ಖಾಸಗಿ ಅಂಗ ಮುಟ್ಟಿ 70 ವರ್ಷದ ಮುದುಕನೋರ್ವ ವಿಕೃತಿ ಮೆರೆದ ಘಟನೆ ಜರುಗಿದೆ. ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದ್ದು, ಅಂಗಡಿಗೆ ಬಂದಂತಹ ಬಾಲಕಿಯ ಜೊತೆ[more...]
ಯಾವಗ್ಲೂ ಎತ್ತರದಲ್ಲಿರೋಕಾಗಲ್ಲ, ಜೈಲಿನಲ್ಲಿನ ದರ್ಶನ್ ಕುರಿತು ನಿರ್ಮಾಪಕ ಉಮಾಪತಿ ಏನಂದ್ರು?
ಬೆಂಗಳೂರು: ದರ್ಶನ್ ಅಂಡ್ ಗ್ಯಾಂಗ್ನ ಕ್ರೈಮ್ ರೆಕಾರ್ಡ್ ಅನ್ನ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 85 ದಿನಗಳ ಬಳಿಕ ದೋಷಾರೋಪ ಪಟ್ಟಿಯನ್ನ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯೊಂದರಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ರಿಯಾಕ್ಟ್ ಮಾಡಿದ್ದಾರೆ. ಮಾನವೀಯತೆಯಿಂದ ನೋಡೋದಾದ್ರೆ ಮಾಡಿದ್ದು[more...]
Eye Twitching: ಕಣ್ಣು ಒಂದೇ ಸಮ್ನೆ ಹೊಡೆದುಕೊಂಡ್ರೆ ಅದರ ಹಿಂದಿದೆ ಈ ಸಮಸ್ಯೆ.!
ಕಣ್ಣುಗಳ ಮೇಲೆ ಒತ್ತಡ, ಆಯಾಸ ಹೆಚ್ಚಿದಾಗ, ನೇತ್ರಗಳಲ್ಲಿ ಶುಷ್ಕತೆಯಿದ್ದರೆ, ಅತಿಯಾದ ಕೆಫೇನ್ ಅಥವಾ ಆಲ್ಕೊಹಾಲ್ ಸೇವನೆ, ನಿರ್ಜಲೀಕರಣ- ಇಂಥ ಸಂದರ್ಭಗಳಲ್ಲಿ ಕಣ್ಣುಗಳು ಅದುರುವುದಿದೆ. ಇದಲ್ಲದೆಯೂ ಬೇರೆ ಕಾರಣಗಳು ಇರಬಹುದು. ವಿಟಮಿನ್ ಬಿ12 ಕೊರತೆ, ಸ್ಕ್ರೀನ್ಗಳನ್ನು[more...]
ಬಾಂಗ್ಲಾ ಟೆಸ್ಟ್ ಸರಣಿಗೆ ಕೌಂಟ್ ಡೌನ್: ಈ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸಿಗುತ್ತಾ ಸ್ಥಾನ?
ಸೆಪ್ಟೆಂಬರ್ 19 ರಿಂದ ಬಾಂಗ್ಲಾ ಟೆಸ್ಟ್ ಸರಣಿ ಆರಂಭವಾಗಲಿದ್ದು, ರೋಹಿತ್ ಶರ್ಮಾ, ಕೊಹ್ಲಿ ಅಂತಹ ದಿಗ್ಗಜರು ಆಡಲಿದ್ದಾರೆ. ಬಾಂಗ್ಲಾದೇಶದ ನಂತರ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಟೆಸ್ಟ್ ಸರಣಿಗಳೂ ಕೂಡ ಬರಲಿವೆ. ಬಾಂಗ್ಲಾ ಸರಣಿಗೆ ಆಯ್ಕೆ ಆಗಿರುವ[more...]
ಮೈಸೂರು: ಮನೆಗಳ್ಳರಿಗೆ ಸಾಥ್ ನೀಡ್ತಿದ್ದ ಹೆಡ್ ಕಾನ್ಸ್ಟೇಬಲ್ ಅರೆಸ್ಟ್!
ಮೈಸೂರು: ಸಾಮಾನ್ಯವಾಗಿ ಪೊಲೀಸರು ಕಳ್ಳರನ್ನು ಹಿಡಿಯಬೇಕು ಆದ್ರೆ ಇಲ್ಲಿ ಪೊಲೀಸರೆ ಕಳ್ಳರಿಗೆ ಕಾವಾಲಗಿದ್ದಾರೆ. ಕಾಯುವವರೇ ಕಳ್ಳತನ ಸಾಥ್ ನೀಡಿದ್ರೆ ಜನ ಸಾಮಾನ್ಯರ ಪರಿಸ್ಥಿತಿ ಏನು ಎಂಬ ಪ್ರಶ್ನೆ ಮೂಡಿದೆ. ಹೌದು, ಮನೆಗಳ್ಳರಿಗೆ ಸಾಥ್ ನೀಡಿದ್ದ[more...]
ಜ್ಯೂಸ್ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು! ಉಸಿರಾಟ ಸಮಸ್ಯೆಯಿಂದ ಸಾವು
ಶಿವಮೊಗ್ಗ: ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಜರುಗಿದೆ. ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ[more...]
ಶಾಲಾ ವಾಹನ& KSRTC ಬಸ್ ಮಧ್ಯೆ ಡಿಕ್ಕಿ: ಇಬ್ಬರು ಸಾವು – ಮೂವರು ವಿದ್ಯಾರ್ಥಿಗಳ ಕಾಲ್ ಕಟ್
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದು, ಮೂವರು ಮಕ್ಕಳ ಕಾಲುಗಳು ತುಂಡಾಗಿವೆ.[more...]
ನಾನು ದರ್ಶನ್ʼನನ್ನು ಮದ್ವೆ ಆಗ್ತೀನಿ: ಬಳ್ಳಾರಿ ಜೈಲಿಗೆ ಬಂದ ಮಹಿಳಾ ಅಭಿಮಾನಿಯ ರಂಪಾಟ!
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪೊಲೀಸ್ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಜೊತೆಗೆ ರೇಣುಕಾಸ್ವಾಮಿಗೆ ಹಿಂಸೆ ನೀಡಿರುವ ಫೋಟೋಗಳನ್ನ ಪೊಲೀಸರು ರಿಟ್ರೀವ್ ಮಾಡಿಕೊಂಡಿದ್ದು, ಅವುಗಳಲ್ಲಿ ಕೆಲವು ವೈರಲ್ ಆಗುತ್ತಿವೆ. ಇದರ ಬೆನ್ನಲ್ಲೇ[more...]
ನನ್ನನ್ನು ಬಿಟ್ಟುಬಿಡಿ ಪ್ಲೀಸ್: ಶೆಡ್ʼನಲ್ಲಿ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್!
ಬೆಂಗಳೂರು: ಪಟ್ಟಣಗೆರೆ ಶೆಡ್ನಲ್ಲಿ ನಡೆದಿರುವ ರೇಣುಕಾಸ್ವಾಮಿ ಕೊಲೆ ಕೇಸ್ನ ಒಂದೊಂದು ಸತ್ಯವೇ ಭಯಾನಕ ಮತ್ತು ಘನಘೋರವಾಗಿದೆ. ತನಿಖೆ ನಡೆಸಿದ ಪೊಲೀಸರು 3991 ಪುಟಗಳಲ್ಲಿ ದರ್ಶನ್ ಗ್ಯಾಂಗ್ನ ಅಟ್ಟಹಾಸವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸದ್ಯಕ್ಕೆರೇಣುಕಾಸ್ವಾಮಿಯ ಶೆಡ್ ನಲ್ಲಿದ್ದ[more...]