ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ವೈದ್ಯಕೀಯ ವಿದ್ಯಾರ್ಥಿ ಕಿರುಕುಳ ನೀಡಿಉತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಸಹಪಾಠಿ ವೈದ್ಯ ವಿದ್ಯಾರ್ಥಿನಿಯಿಂದಲೇ ಈ ಸಂಬಂಧ ದೂರು ದಾಖಲಾಗಿದೆ. ಮಹಮ್ಮದ್ ಡ್ಯಾನಿಷ್ ಖಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಮಹಮ್ಮದ್[more...]

ರೇಣುಕಾಸ್ವಾಮಿ ಕೊಲೆ ಕೇಸ್ʼಗೆ ಮತ್ತೊಂದು ಟ್ವಿಸ್ಟ್: ಕೊಲೆಯಲ್ಲಿ ಈ ಮೂವರು ಭಾಗಿಯೇ ಆಗಿಲ್ಲ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್ & ಗ್ಯಾಂಗ್ ಮೇಲೆ ಚಾರ್ಜ್‌ಶೀಟ್‌ ಸಲ್ಲಿಸಲು ಪೊಲೀಸರು ಸಿದ್ಧಪಡಿಕೊಂಡಿದ್ದಾರೆ. ಕೋರ್ಟ್‌ಗೆ ಇಂದು ಚಾರ್ಜ್‌ಶೀಟ್‌ ಸಲ್ಲಿಸುವುದು ಅನುಮಾನ ಎನ್ನಲಾಗಿದೆ. ಇನ್ನೂ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್​ನ ಮೂವರು ಆರೋಪಿಗಳು ಭಾಗಿಯಾಗಿಲ್ಲ[more...]

ಇವರೊಂಥರಾ ಡಿಫರೆಂಟ್: ಸೊಂಟಕ್ಕೆ ಕಬ್ಬಿಣದ ಸರಪಳಿ ಕಟ್ಟಿಕೊಂಡು ಪೊಲೀಸ್ ಪರೀಕ್ಷೆಗೆ ಹಾಜರಾದ ಮಹಿಳಾ ಅಭ್ಯರ್ಥಿ!

ಉತ್ತರ ಪ್ರದೇಶ:- ಇವರ್ಯಾರೋ ಡಿಫರೆಂಟ್ ವೆರಿ, ವೆರಿ ಡಿಫರೆಂಟ್. ಏನಪ್ಪಾ ಇವ್ರು ಈ ಡಿಫರೆಂಟ್ ಸಾಂಗ್ ಹೇಳ್ತಿದ್ದಾರೆ ಅಂದ್ಕೊಂಡ್ರಾ. ಹೂ ಮರ್ರೆ. ಇಲ್ಲೊಬ್ಬ ಮಹಿಳೆ ತಾನೆಷ್ಟು ಡಿಫರೆಂಟ್ ಅನ್ನೋದನ್ನು ಬಹಳ ಡಿಫರೆಂಟಾಗಿ ಬರೋ ಮೂಲಕ[more...]

ದರ್ಶನ್ ಗ್ಯಾಂಗ್ ವಿರುದ್ಧ ಹೊಸೆಯಲಾಗಿದೆ ಚಾರ್ಜ್ ಶೀಟ್ ಎಂಬ ಕುಣಿಕೆ! ದಾಸನಿಗೆ ಕೆರಿಯರ್ ಟೆನ್ಷನ್

ರೇಣುಕಾ ಸ್ವಾಮಿ ಬರ್ಬರ ಹತ್ಯೆ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಘಟನೆ ನಡೆದು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.[more...]

ದುಬೈನಲ್ಲಿ ಕೃಷ್ಣಂ ಪ್ರಣಯ ಸಖಿ ವಿಶೇಷ ಪ್ರದರ್ಶನ: ಗೋಲ್ಡನ್ ಸ್ಟಾರ್ ಫಿಲ್ಮ್ ನೋಡಿ ಫಿದಾ ಆದ ಕನ್ನಡಿಗರು!

ಕರುನಾಡಿನಲ್ಲಿ ಪ್ರೇಕ್ಷಕರ ಮನಗೆದ್ದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ದುಬೈನಲ್ಲಿ ಇರುವ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. 2024ರಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ಕೊಟ್ಟ ಸಿನಿಮಾಗಳಲ್ಲಿ 'ಕೃಷ್ಣಂ ಪ್ರಣಯ ಸಖಿ' ಕೂಡ ಒಂದು.[more...]

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕುಡಿದ ಮತ್ತಿನಲ್ಲಿ ಜಾಲಿ ರೈಡ್ – ಸಾವಿಗೆ ಕುತ್ತು.!

ಬೆಂಗಳೂರು:- ನಗರದ ಯಶವಂತಪುರ ಸರ್ಕಲ್‌ನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ[more...]

ದರ್ಶನ್ʼಗೆ ಕಾಡ್ತಿದೆ ಕೈ, ಬೆನ್ನು ನೋವು: ಕೊನೆಗೂ ಸಾರಥಿಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅವರ ಮನವಿಗೆ ಜೈಲಾಧಿಕಾರಿಗಳು ಸ್ಪಂದಿಸಿದ್ದಾರೆ̤ ಅನಾರೋಗ್ಯದ ಕಾರಣದಿಂದಾಗಿ ತನಗೆ ಜೈಲಿನಲ್ಲಿ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ದರ್ಶನ್ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿರೋ ಡಿಐಜಿ[more...]

ಬಾಂಗ್ಲಾದಿಂದ ಅಪ್ರಾಪ್ತ ಹುಡುಗಿಯರ ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ..!

ಬೆಂಗಳೂರು: ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಬಾಂಗ್ಲಾ ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ[more...]

ಛೇ ಇವರೆಂಥಾ ನೀಚರು: ಹಸುವಿನ ಮೇಲೆ ಆ್ಯಸಿಡ್, ಕಾದ ಎಣ್ಣೆ ಸುರಿದ ದುಷ್ಕರ್ಮಿಗಳು!

ಕೋಲಾರ - ಚಿಕ್ಕಬಳ್ಳಾಪುರ ರಸ್ತೆಯ ರೆಹಮತ್ ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದು ಕಿಡಿಗೇಡಿಗಳು ಹಸುವಿನ ಹೊಟ್ಟೆ, ಬೆನ್ನು, ಮೂಗಿನ ಮೇಲೆ ಆ್ಯಸಿಡ್ ಮತ್ತು ಕಾದ ಎಣ್ಣೆ ಸುರಿದಿದ್ದಾರೆ. ಇದರಿಂದ, ಹಸುವಿನ ಮೇಲಿನ ಚರ್ಮ ಸುಲಿದಿದೆ.[more...]

ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಗಿಫ್ಟ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ[more...]