ಎಣ್ಣೆ ಪ್ರಿಯರೇ ಗಮನಿಸಿ.. ನಿಮಗೊಂದು ಶಾಕಿಂಗ್‌ ನ್ಯೂಸ್‌: ಇನ್ಮುಂದೆ ಈ ರೂಲ್ಸ್‌ ಕಡ್ಡಾಯ!

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದಿದ್ದರೂ ಕೂಡ ಪ್ರಪಂಚದಾದ್ಯಂತ ಮದ್ಯಪ್ರಿಯರ ಸಂಖ್ಯೆ ಏನು ಕಡಿಮೆ ಆಗಿಲ್ಲ. ಅದರಲ್ಲೂ ವಿಶೇಷವಾಗಿ ಭಾರತದಂತಹ ದೇಶದಲ್ಲಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಾಗಿಯೇ ಇದೆ. ಬೆಲೆ ದಿನೇ ದಿನೇ ಅಧಿಕವಾದರೂ ಕೂಡ[more...]

ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ಜೈಲಿಗೆ ಹೋದ ರಜತ್! ಹೋಗೋ ಮೊದಲು ಗೋಲ್ಡ್ ಸುರೇಶ್ ಗೆ ಬುಜ್ಜಿ ಚಾಲೆಂಜ್!

ಬಿಗ್ ಮನೆಗೆ ಬಂದ ಮೊದಲ ವಾರದಲ್ಲೇ ರಜತ್ ಅವರು ಜೈಲು ಸೇರಿದ್ದಾರೆ. ಬಿಗ್​ಬಾಸ್​ ಮನೆಯಲ್ಲಿ ಕಳಪೆ ಮತ್ತು ಉತ್ತಮ ನೀಡುವ ವಿಚಾರದಲ್ಲಿ ಹೊತ್ತಿ ಉರಿದಿದೆ. ಬಹುತೇಕ ಸ್ಪರ್ಧಿಗಳು ಕಳಪೆಗೆ ರಜತ್ ಕಿಶನ್ ಹೆಸರು ತೆಗೆದುಕೊಂಡಿದ್ದು,[more...]

ಡಿಸೆಂಬರ್ ಬಳಿಕ ಬಿಜೆಪಿಯಲ್ಲಿ ಒಂದೇ ಬಾಗಿಲು ಇರಲಿದೆ: ಪರೋಕ್ಷವಾಗಿ ಯತ್ನಾಳ್ ಗೆ ವಿಜಯೇಂದ್ರ ಟಾಂಗ್!

ನವದೆಹಲಿ:- ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾರ್ಮಿಕ ಮಾತುಗಳನ್ನಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಡಿಸೆಂಬರ್​ನಲ್ಲಿ ಬಿಜೆಪಿಯ ಐದಾರು ಬಾಗಿಲುಗಳು ಮುಚ್ಚಲಿವೆ. ಆ ಬಳಿಕ ಪಕ್ಷದಲ್ಲಿ[more...]

ಬಸ್ ಸಿಗದಕ್ಕೆ ಸಿಟ್ಟು: ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ! ಆರೋಪಿ ಅಂದರ್!

ರಾಯಚೂರು:- ಬಸ್ ಸಿಗದ ಹಿನ್ನೆಲೆ ಸಿಟ್ಟಿಗೆದ್ದ ಯುವಕನೋರ್ವ ಕುಡಿದು ಸಿಕ್ಕ-ಸಿಕ್ಕ ವಾಹನಗಳಿಗೆ ಕಲ್ಲು ತೂರಾಟ ಮಾಡಿರುವ ಘಟನೆ ರಾಯಚೂರಿನಲ್ಲಿ ಜರುಗಿದೆ.ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂದು ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ[more...]

ರಾಜಕೀಯ ಪುಡಾರಿಗಳ ಪುಂಡಾಟ! ಟೋಲ್ ದುಡ್ಡು ಕಟ್ಟದೇ ಧಿಮಾಕು ಪ್ರದರ್ಶನ – ಮಹಿಳಾ ಸಿಬ್ಬಂದಿ ಮೇಲೆಯೇ ಹಲ್ಲೆ

ಮಂಡ್ಯ: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಭ್ಯರ್ಥಿಗಳಿಗೆ ಎದೆಯಲ್ಲಿ ಡವಡವ ಶುರುವಾಗಿದೆ. ಇದರ ಬೆನ್ನಲ್ಲೇ ಟೋಲ್ ಕಟ್ಟಿ ಎಂದಿದ್ದಕ್ಕೆ ಮೈ-ಬೆಂ ಹೆದ್ದಾರಿಯಲ್ಲಿ ರಾಜಕೀಯ ಪುಡಾರಿಗಳು ಟೋಲ್ ದುಡ್ಡು ಕಟ್ಟದೇ[more...]

ಹಗರಣ, ಹಗರಣ: ರಾಜ್ಯ ಸಚಿವರೊಬ್ಬರ ತಲೆದಂಡ ಫಿಕ್ಸ್!?

ಬೆಂಗಳೂರು:- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು ಒಂದುವರೆ ವರ್ಷ ಕಳೆದಿದೆ. ಭಾರೀ ಬಹುಮತದಿಂದ ಆಡಳಿತ ಚುಕ್ಕಾಣಿ ಹಿಡಿದ ಸರ್ಕಾರ ದಿನಕೊಂದು ವಿವಾದವನ್ನು ಮೈಗೆಳೆದುಕೊಳ್ಳುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು[more...]

IPL 2025: RCB ಆಟಗಾರನಿಗೆ ಒಲಿದ ನಾಯಕತ್ವ ಪಟ್ಟ! ಅಭಿಮಾನಿಗಳೇ ಕನ್ಫ್ಯೂಸ್ ಆಗ್ಬೇಡಿ

IPL 2025 ರ ಮೆಗಾ ಹರಾಜು ಹಾಗೂ ಟೂರ್ನಿಗೆ ಕ್ರಿಕೆಟ್ ಅಭಿಮಾನಿಗಳು ಒಂದೆಡೆ ಕಾತುರದಿಂದ ಕಾಯುತ್ತಿದ್ದಾರೆ. ಈ ಹೊತ್ತಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. RCB ಆಟಗಾರ ರಾಜತ್ ಪಟಿದಾರ್ ರಾಜ್ಯದ[more...]

ರೇಣುಕಾಸ್ವಾಮಿ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ – ಮತ್ತೆ ಪವಿತ್ರಾ ಗೌಡಗೆ ಜೈಲೇ ಗತಿ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯವನ್ನು ಮುಂದೂಡಲಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್​ಗೆ ಸಲ್ಲಿಸಲಾಯ್ತು. ಅರ್ಹತೆ[more...]

ಬಿಪಿಎಲ್ ಕಾರ್ಡ್ ರದ್ದಾದವರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆಎಚ್ ಮುನಿಯಪ್ಪ!

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡಗಳ ಆಪರೇಷನ್ ದೊಡ್ಡ ಮಟ್ಟಿಗೆ ನಡೆಯುತ್ತಿದೆ. ಬಿಪಿಲ್​ಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಇದರಿಂದ ಬಡಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ  ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.[more...]

ಲೋಕಾಯುಕ್ತ ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ! ಬೆಚ್ಚಿಬಿದ್ದ ಅಧಿಕಾರಿಗಳು!

ಬೆಂಗಳೂರು: ಬೆಂಗಳೂರು, ಮಂಡ್ಯ, ಮಂಗಳೂರು ಸೇರಿದಂತೆ ಸೇರಿ ಕರ್ನಾಟಕದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸುವ ಮೂಲಕ ಭ್ರಷ್ಟರ ವಿರುದ್ಡ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಇತ್ತೀಚೆಗೆ ಅಬಕಾರಿ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿಬಂದಿತ್ತು[more...]