ನಿರ್ದೇಶಕನ ಮೇಲೆ ಗುಂಡಿನ ದಾಳಿಗೆ ಯತ್ನಿಸಿದ ಆರೋಪ: ನಟ ತಾಂಡವ ರಾಮ್ ಅರೆಸ್ಟ್!‌

ರಾಜಧಾನಿ ಬೆಂಗಳೂರಿನ ಚಂದ್ರಾ ಲೇಔಟನ್ ನಲ್ಲಿ ಸಿನಿಮಾ ನಿರ್ದೇಶಕನಿಗೆ ನಟನೊಬ್ಬ ಕೊಲೆ ಬೆದರಿಕೆ ಹಾಕಿರುವ ಘಟನೆ ಜರುಗಿದೆ. ಜೋಡಿಹಕ್ಕಿ , ಭೂಮಿಗೆ ಬಂದ ಭಗವಂತ. ಧಾರವಾಹಿಯಲ್ಲಿ ನಟಿಸಿದ್ದ ನಟನಿಂದ ಈ ಘಟನೆ ಜರುಗಿದೆ. ಸಿನಿಮಾ[more...]

ವಿಕ್ರಂ ಗೌಡ ಮೇಲೆ ಎನ್ʼಕೌಂಟರ್ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದೇನು..?

ಬೆಂಗಳೂರು: ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್‌ಕೌಂಟರ್​ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್‌ಕೌಂಟರ್[more...]

ನೇತ್ರಾವತಿ ದಳದ ನಕ್ಸಲೈಟ್ ವಿಕ್ರಂ ಗೌಡನ ಎನ್ʼಕೌಂಟರ್! ಈತನ ಹಿನ್ನೆಲೆ ಏನೂ ಗೊತ್ತಾ..?

ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು[more...]

ನೆರೆಮನೆಯ ಪುಂಡರ ವಿಕೃತಿ: ಅಪ್ರಾಪ್ತೆ ಬಟ್ಟೆ ಬಿಚ್ಚಿ ರೇಪ್ʼಗೆ ಯತ್ನ, ಇಬ್ಬರು ಅರೆಸ್ಟ್

ಆನೇಕಲ್:- ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದಲ್ಲಿ ರೇಪ್ ಕೇಸ್ ಗಳು ಹೆಚ್ಚಾಗುತ್ತಿರುವುದು ಆತಂಕ ಹುಟ್ಟುವಂತೆ ಮಾಡಿದೆ. ದಿನಕ್ಕೆ ಒಂದಿಲ್ಲೊಂದು ಇಂತಹ ಕೇಸ್ ಗಳು ದಾಖಲಾಗುತ್ತಿದ್ದು, ಹೆಣ್ಣು ಮಕ್ಕಳಿರುವ ಪೋಷಕರಿಗೆ ಭೀತಿಯನ್ನಾ ಉಂಟು ಮಾಡಿದೆ.[more...]

ಮೆಡಿಕಲ್ ಶಾಪ್ ಗಳಲ್ಲಿ ಡ್ರಗ್ಸ್ ಮಾರಾಟ ಆಗ್ತಿದ್ಯಾ!? ಸಚಿವ ಜಿ ಪರಮೇಶ್ವರ್ ಹೇಳಿದ್ದೇನು!?

ಬೆಂಗಳೂರು:- ಇತ್ತೀಚೆಗೆ ನಗರದಲ್ಲಿ ಗಾಂಜಾ, ಹಾಗೂ ಡ್ರಗ್ಸ್ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದರ ಮಧ್ಯೆ ಮಹಿಳೆ ಓರ್ವರು ಗಂಭೀರ ಆರೋಪ ಮಾಡಿದ್ದು, ಮೆಡಿಕಲ್ ಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಈ[more...]

India vs Australia Test: ಟೀಮ್ ಇಂಡಿಯಾಗೆ ಆಘಾತ, ಮೊದಲ ಟೆಸ್ಟ್ಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಆದರೆ ಈ ಸರಣಿಯ ಮೊದಲ ಟೆಸ್ಟ್ ಗೆ ಇಬ್ಬರು ಆಟಗಾರರು ಅಲಭ್ಯರಿರಲಿದ್ದಾರೆ. ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ[more...]

BJP ಸರ್ಕಾರ ರಚನೆ ಮಾಡಲು ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು: ಹೊಸ ಬಾಂಬ್‌ ಸಿಡಿಸಿದ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ ಹಾಕಿದ ಬಾಂಬ್​ ಸದ್ಯ ರಾಜ್ಯ ರಾಜಕಾರಣದಲ್ಲೇ ಸಂಚಲನ ಸೃಷ್ಟಿಸಿದೆ. 50 ಶಾಸಕರಿಗೆ 50 ಕೋಟಿ ರೂಪಾಯಿ ಅನ್ನೋದು ಪಕ್ಕಕ್ಕಿಟ್ಟು ಸಿಎಂ ಸಿದ್ದರಾಮಯ್ಯ ಆಡಿದ ಮತ್ತೊಂದು ಮಾತು ರಾಜಕೀಯ ಚಾವಡಿ ಚಿಂತನೆಗೆ ಬೀಳಿಸಿದೆ. ಇದರ ಬೆನ್ನಲ್ಲೇ[more...]

ಶಾಸಕರ ಖರೀದಿಗೆ 50 ಕೋಟಿ ಅಲ್ಲ, 100 ಕೋಟಿ ಆಫರ್ ನೀಡಿದ್ದಾರೆ: ಶಾಸಕ ಗಣಿಗ ರವಿಕುಮಾರ್ ಹೊಸ ಬಾಂಬ್

ಬೆಂಗಳೂರು: ಆಪರೇಷನ್​ ಕಮಲ ಇಡೀ ದೇಶದಲ್ಲಿ ಹೊಸ ಮಾದರಿ ಪರಿಚಯಿಸಿದ ರಾಜಕಾರಣ. ಹಲವು ಸರ್ಕಾರಗಳನ್ನೇ ಅಪೋಷನ್​​ ಪಡೆದ ಈ ಅಸ್ತ್ರಕ್ಕೆ ಹಸ್ತ ಈಗಲೂ ಬೆವರುತ್ತೆ. 50 ಶಾಸಕರು, ಒಬ್ಬೊಬ್ಬರಿಗೆ 50 ಕೋಟಿ ಆಫರ್​​. ಸಿದ್ದರಾಮಯ್ಯ[more...]

ಬೊಂಬೆನಾಡಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಭರ್ಜರಿ ಗೆಲುವು: ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಸ್ಫೋಟಕ ಭವಿಷ್ಯ

ತುಮಕೂರು: ಜಿದ್ದಾಜಿದ್ದಿನ ಚನ್ನಪಟ್ಟಣ ಉಪಚುನಾವಣೆಯ ಮತದಾನ ಮುಗಿದಿದೆ. ಈಗ ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋದಷ್ಟೇ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲ್ಲುತ್ತಾರೆ ಎಂದು ಡಾ[more...]

ಅತ್ತಿಗೆಯನ್ನೇ ಕೊಂದ ಮೈದುನ: ರಕ್ತದ ಮಡುವು ಕಂಡು ಬೆಚ್ಚಿಬಿದ್ದ ಗ್ರಾಮ!

ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಅನ್ನೋ ಮಾತಿದೆ. ಅದೇ ರೀತಿ ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಎಸ್.ಎಂ ಹುಬ್ಬಳ್ಳಿ ಕೃಷ್ಣನಗರದಲ್ಲಿ[more...]